ಕುಂದಾಪುರ – ಬೈಂದೂರು, ಬಸ್ರೂರು, ಕೋಟೇಶ್ವರದಲ್ಲಿ ತೆರೆಯದ ಶಾಲೆಗಳು
Team Udayavani, Jul 10, 2019, 5:10 AM IST
ಕುಂದಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ಪ್ರತಿಭಟನೆಗೆ ಕರೆ ನೀಡಿದ್ದರಿಂದ ಕುಂದಾಪುರ ಹಾಗೂ ಬೈಂದೂರು ವಲಯದ ಬಹುತೇಕ ಎಲ್ಲ ಶಾಲೆಗಳು ರಜೆ ಸಾರಿದ್ದು, ಯಾವುದೇ ತರಗತಿಗಳು ನಡೆಯಲಿಲ್ಲ.
ಕುಂದಾಪುರ ವಲಯದ 130 ಶಾಲೆಗಳ ಸುಮಾರು 470 ಶಿಕ್ಷಕರು ಹಾಗೂ ಬೈಂದೂರು ವಲಯದ 200 ಶಾಲೆಗಳ 700 ಮಂದಿ ಶಿಕ್ಷಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಮುಷ್ಕರದಲ್ಲಿ ಭಾಗವಹಿಸಿದ್ದು, ಇದಕ್ಕೆ ಕುಂದಾಪುರ ತಾಲೂಕು ಶಿಕ್ಷಕರ ಸಂಘವು ಕೂಡ ಬೆಂಬಲ ವ್ಯಕ್ತಪಡಿಸಿತ್ತು.
ಕುಂದಾಪುರ ವಲಯದಲ್ಲಿ ಸುಮಾರು 10 ಶಾಲೆಗಳಲ್ಲಿ ಇಲ್ಲಿ ಪದವೀಧರ ಶಿಕ್ಷಕರಿದ್ದರಿಂದ ಮಾತ್ರ ತೆರೆಯಲಾಗಿತ್ತು. ಆದರೆ ಇಲ್ಲಿಯೂ ಕೂಡ 1 ರಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಮಾತ್ರ ಪಾಠ ಮಾಡಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಶಾಲೆಗಳಲ್ಲಿ ಶಿಕ್ಷಕರೇ ಮುನ್ನ ದಿನವೇ ಮಕ್ಕಳಿಗೆ ಶಾಲೆಗೆ ಬರಬೇಡಿ, ಪ್ರತಿಭಟನೆ ಇದೆ ಎನ್ನುವುದಾಗಿ ತಿಳಿಸಿದ್ದರಿಂದ ಯಾವುದೇ ಗೊಂದಲ ಅಥವಾ ತೊಂದರೆಗಳಾದ ಬಗ್ಗೆ ವರದಿಯಾಗಿಲ್ಲ.
ಬಸ್ರೂರು: ಶಾಲೆಗಳು ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.