Kundapur; ವಿಪರೀತ ತಲೆನೋವು: ಮಹಿಳೆ ಸಾ*ವು


Team Udayavani, Oct 21, 2024, 1:21 AM IST

suicide (2)

ಕುಂದಾಪುರ: ವಿಪರೀತ ತಲೆನೋವಿನಿಂದ ಬಳಲುತ್ತಿದ್ದ ಕಾಳಾವರ ಗ್ರಾಮದ ನಾಗರತ್ನಾ (40) ಅವರು ಸಾವನ್ನಪ್ಪಿದ ಘಟನೆ ಅ. 19ರ ತಡರಾತ್ರಿ 3 ಗಂಟೆ ಸುಮಾರಿಗೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಮನೆಯಲ್ಲಿ ವಾಂತಿ ಮಾಡಿಕೊಂಡಿದ್ದು, ರಾತ್ರಿ 12.30ರ ವೇಳೆಗೆ ತಲೆನೋವು ಉಲ್ಬಣಗೊಂಡಿದ್ದು, ಕೂಡಲೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ajekaaa

Ajekar: ಸೇತುವೆಗೆ ಕಾರು ಢಿಕ್ಕಿ

1-aaa

Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ

police

Kollur:ಯಾತ್ರಾರ್ಥಿಯ ಚಿನ್ನದ ಒಡವೆ ಕಳವು

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

1–app

Award; ಅನುದಾನ ರಹಿತ ಶಾಲೆಗಳ ಸಂಘ: ಉತ್ತಮ ಆಡಳಿತಗಾರ, ಶಿಕ್ಷಕ ಪ್ರಶಸ್ತಿ ಇಂದು ಪ್ರದಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.