Kundapura: ಹಣವಿಲ್ಲವೆಂದು ಯುವಕ ಆತ್ಮಹತ್ಯೆ
Team Udayavani, Aug 25, 2023, 6:39 PM IST
ಕುಂದಾಪುರ:ಕೆದೂರು ಶಾಲೆ ಹತ್ತಿರದ ನಿವಾಸಿ ಸುದರ್ಶನ (28) ಅವರು ಹಳಿಯಲ್ಲಿ ರೈಲಿಗೆ ಅಡ್ಡಲಾಗಿ ನಿಂತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾನು ದುಡಿದ ಹಣವನ್ನು ಮೋಜು ಮಸ್ತಿಗೆ ಖರ್ಚು ಮಾಡುತ್ತಿದ್ದು, ಇತೀ¤ಚಿಗೆ ಮೋಜು ಮಸ್ತಿಗೆ ಹಣ ಇಲ್ಲದೇ, ಖರ್ಚಿಗೆ ಹಣ ದೊರೆಯದೇ ಇದ್ದುದರಿಂದ ಮನನೊಂದು ಅಥವಾ ಬೇರೆ ಇನ್ಯಾವುದೂ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಗರದ ಎಲ್ಲೆಡೆ ಖರೀದಿ ಭರಾಟೆ; ಬೆಳಕಿನ ಹಬ್ಬ ದೀಪಾವಳಿಗೆ ಇನ್ನು ಒಂದೇ ದಿನ ಬಾಕಿ
Kota: ಸಂಚಾರಿ ಕಮ್ಮಾರಸಾಲೆ; ಇಡೀ ಕುಟುಂಬವೇ ಭಾಗಿ!
Karkala: ವಿಶೇಷ ಚೇತನ ಮಕ್ಕಳಿಂದ 24 ಸಾವಿರ ಹಣತೆ!
Udupi: ಸಿಗುತ್ತಿಲ್ಲ ಡಾಮರು ಮಿಶ್ರಣ!; ಹಾನಿಗೊಂಡ ರಸ್ತೆಗಳ ದುರಸ್ತಿಗೆ ಕೂಡಿಬರದ ಕಾಲ
Karkala: ಗರಿಗೆದರಿದ ದೀಪಾವಳಿ ಸಂಭ್ರಮ; ಪೇಟೆಗಳಲ್ಲಿ ಖರೀದಿ ಚಟುವಟಿಕೆ ಜೋರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.