Kundapura: ಎದೆನೋವಿನಿಂದ ವ್ಯಕ್ತಿ ಸಾವು
Team Udayavani, Aug 25, 2023, 7:56 PM IST
ಕುಂದಾಪುರ: ಕಟ್ಬೆಲ್ತೂರು ಗ್ರಾಮದ ಹುಲಿಕೆರೆ ಗುಡ್ಡಿಮನೆ ನಿವಾಸಿ ನಾರಾಯಣ (64) ಅವರು ಎದೆ ನೋವು ಕಾಣಿಸಿಕೊಂಡು ಸಾವನ್ನಪ್ಪಿದ ಘಟನೆ ಆ.24 ರ ತಡರಾತ್ರಿ ಸಂಭವಿಸಿದೆ.
ಆ.24ರ ರಾತ್ರಿ ಊಟ ಮಾಡಿ ಮಲಗಿದವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬಿ.ಪಿ. ಲೋ ಆಗಿರುವುದಾಗಿ ತಿಳಿಸಿದ್ದು, ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ರಾತ್ರಿ 2 ಗಂಟೆಗೆ ಪರೀಕ್ಷಿಸಿದಾಗ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಹೃದಯಾಘಾತ ಅಥವಾ ಇನ್ನು ಯಾವುದೋ ಕಾರಣದಿಂದ ಸಾವನ್ನಪ್ಪಿರುವುದಾಗಿದೆ.ಪುತ್ರ ಉಮೇಶ್ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.