Kundapura; ಅಸಭ್ಯ ವರ್ತನೆ; ಶಿಕ್ಷಕಿಯಿಂದ ದೂರು
Team Udayavani, Apr 2, 2024, 1:18 AM IST
ಕುಂದಾಪುರ: ಇಲ್ಲಿನ ಬಸ್ರೂರಿನ ಶಾಲೆಯೊಂದರ ಸಂಚಾಲಕ ಸಂತೋಷ್ ಶೆಟ್ಟಿ ಎನ್ನುವಾತ ತನ್ನೊಂದಿಗೆ ಕೊಠಡಿಯಲ್ಲಿ ಅಸಭ್ಯ ವಾಗಿ ವರ್ತಿಸಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದು, ಆನಂತರ ನಾನು ಕೆಲಸಕ್ಕೆ ಬರಬಾರದೆಂದು ಕೂಗಾಡಿರುವುದಾಗಿ ಆ ಶಾಲೆಯ ಉಪ ಪ್ರಾಂಶುಪಾಲೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಅದರಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಸಂತೋಷ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.