Kundapura: ಬೈಕ್‌ ಲಾರಿ ಢಿಕ್ಕಿ; ಸವಾರ ಗಾಯ; ಆಸ್ಪತ್ರೆಗೆ ದಾಖಲು


Team Udayavani, Nov 7, 2024, 8:15 PM IST

accident2

ಕುಂದಾಪುರ: ಸಂಗಮ್‌ ಬಳಿ ಹೆದ್ದಾರಿಯಲ್ಲಿ ಬೈಕ್‌ ಲಾರಿ ಢಿಕ್ಕಿಯಾಗಿದೆ. ಕೃಷ್ಣರಾವ್‌ ಸಾವಂತ್‌ ಚಲಾಯಿಸುತ್ತಿದ್ದ ಲಾರಿ ಬೈಕ್‌ಗೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡ ಸವಾರನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಬೈಕ್‌ ಸ್ಕೂಟಿ ಢಿಕ್ಕಿ
ಕುಂದಾಪುರ: ಸರ್ಜನ್‌ ಆಸ್ಪತ್ರೆ ಬಳಿ ಸರ್ವಿಸ್‌ ರಸ್ತೆಯಲ್ಲಿ ಬೈಕ್‌ ಸ್ಕೂಟಿ ಢಿಕ್ಕಿಯಾಗಿದೆ.
ಕೋಟೇಶ್ವರ ಕಡೆಯಿಂದ ಕುಂದಾಪುರದ ಕಡೆಗೆ ಬಂದ ಶಫಿ ಅವರ ಸ್ಕೂಟಿಗೆ ಕೋಟೇಶ್ವರ ಕಡೆಗೆ ಆದಿತ್ಯ ಚಲಾಯಿಸುತ್ತಿದ್ದ ಬೈಕ್‌ ಢಿಕ್ಕಿಯಾಗಿದೆ.

ಇಬ್ಬರಿಗೂ ಗಾಯಗಳಾಗಿದ್ದು ಶಫಿಯನ್ನು ಹೆಚ್ಚಿನ ಚಿಕಿತ್ಸೆಗೆ ಕೆ.ಎಮ್‌.ಸಿ. ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಹಿಲಿಯಾಣ: ಜೀವ ಬೆದರಿಕೆ
ಸಿದ್ದಾಪುರ: ಜಾಗದ ವಿವಾದಕ್ಕೆ ಸಂಬಂದಿಸಿದಂತೆ ಬೇಬಿ ಅವರು ಮನೆಯ ಒಳಗೆ ಅಕ್ರಮವಾಗಿ ನ. 6ರಂದು ಪ್ರವೇಶಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿಲಿಯಾಣದ ಮಮ್ತಾಜ್‌ ಬಾನು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ಸು ಹತ್ತುವಾಗ ಬಿದ್ದು ಮಹಿಳೆಗೆ ಗಾಯ
ಉಪ್ಪುಂದ: ಬಸ್ಸು ಹತ್ತುವ ಸಮಯದಲ್ಲಿ ಬಸ್ಸು ಧೀಡಿರ್‌ ಆಗಿ ಮುಂದಕ್ಕೆ ಚಲಿಸಿದ ಪರಿಣಾಮ ಮಹಿಳೆ ಬಿದ್ದು ಗಾಯಗೊಂಡಿರುವ ಘಟನೆ ಉಪ್ಪುಂದ ಗ್ರಾಮದ ಮಡಿಕಲ್‌ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಉಪ್ಪುಂದ ಗ್ರಾಮದ ಮಡಿಕಲ್‌ ನಿವಾಸಿ ಐಶ್ವರ್ಯ(27) ಗಾಯಗೊಂಡವರು.

ನ.5ರಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಲು ಮನೆ ಸಮೀಪದ ಮಡಿಕಲ್‌ ಬಸ್‌ನಿಲ್ದಾಣದ ಬಳಿ ನಿಂತುಕೊಂಡಿದ್ದಾಗ ಅಳಿವೆ ಕೋಡಿ ಕಡೆಯಿಂದ ಉಪ್ಪುಂದದ ಕಡೆಗೆ ಹೋಗುವ ಬಸ್ಸು ಬಂದಿದ್ದು ಬಸ್ಸನ್ನು ಹತ್ತುತ್ತಿರುವಾಗ ಬಸ್ಸನ್ನು ಚಾಲಕನು ಏಕಾಏಕಿಯಾಗಿ ಮುಂದಕ್ಕೆ ಚಲಾಯಿಸಿದ್ದರಿಂದ ಆಯಾ ತಪ್ಪಿ ಬಸ್ಸಿನಿಂದ ಕೆಳಗೆ ರಸ್ತೆಗೆ ಬಿದ್ದ ಪರಿಣಾಮ ಗಾಯಗೊಂಡಿದ್ದು ಸ್ಥಳೀಯರು ತಕ್ಷಣ ಕುಂದಾಪುರ ಖಾಸಗಿ ಆಸ್ವತ್ರೆಗೆ ದಾಖಲಿಸಿದ್ದಾರೆ. ಈ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Amith-sha

Fight Terrorism: ಶೀಘ್ರವೇ ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ನೀತಿ ಬಿಡುಗಡೆ: ಅಮಿತ್‌ ಶಾ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand

Kaup: ಕೈಪುಂಜಾಲು; ಅಕ್ರಮ ಮರಳು ಸಂಗ್ರಹ; ಪ್ರಕರಣ ದಾಖಲು

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

Karkala: ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹ*ತ್ಯೆ

4

Malpe: ಕಡೆಕಾರು ಪಡುಕರೆ; ವ್ಯಕ್ತಿ ಆತ್ಮಹ*ತ್ಯೆ

de

Udupi: ಬೈಲಕೆರೆ; ಅಪರಿಚಿತ ಕೊಳೆತ ಶವ ಪತ್ತೆ

Udupi: ಮುನಿಯಾಲ್‌ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್‌

Udupi: ಮುನಿಯಾಲ್‌ ಅಯುರ್ವೇದ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ “ಎ’ ಗ್ರೇಡ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1

Mangalore: ವಂಚನೆ ಪ್ರಕರಣದಲ್ಲಿ ಭಾಗಿ ಆರೋಪಿಸಿ 30.65 ಲಕ್ಷ ರೂ. ಹಣ ವರ್ಗಾಯಿಸಿ ವಂಚನೆ

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

Maharashtra: ಉದ್ಧವ್‌ ಸೇನೆ ಪ್ರಣಾಳಿಕೆ: ಬಾಲಕರಿಗೂ ಉಚಿತ ಶಿಕ್ಷಣ!

death

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.