Kundapura ಅಪರಾಧ ಸುದ್ದಿಗಳು

Team Udayavani, Sep 11, 2024, 9:11 PM IST

crimebb

ಕಳವು
ಕುಂದಾಪುರ: ಆನಗಳ್ಳಿ ಗ್ರಾಮದ ಹೇರಿಕುದ್ರು ಆಸ್ಟೀನ ಡಿ ಅಲ್ಮೇಡ ಅವರ ಮನೆಯಲ್ಲಿ ಕಳ್ಳತನವಾಗಿದೆ.

ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಮರಳಿ ಮನೆಗೆ ಬಂದು ನೋಡಿದಾಗ ಬಾಗಿಲ ಚಿಲಕವನ್ನು ಒಡೆದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಸೊತ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಕಪಾಟಿನಲ್ಲಿದ್ದ 1.95 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಪ್ರಕರಣ ದಾಖಲಾಗಿದೆ.

ವಿವಾಹಿತೆ ಆತ್ಮಹತ್ಯೆ
ಕುಂದಾಪುರ: ಮೂಲತಃ ಸಾಗರದವರಾಗಿದ್ದು, ಕರ್ಕುಂಜೆ ಗ್ರಾಮದ ನೇರಳಕಟ್ಟೆ ಕೌಂಜೂರಿನ ಅಬ್ದುಲ್‌ ರೆಹಮಾನ್‌ ಅವರನ್ನು ವಿವಾಹವಾಗಿದ್ದ ಅಲ್ಫಾ ಎ.(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವಾಹಪೂರ್ವದಲ್ಲಿ ಪತಿ ಅಬ್ದುಲ್‌ ರಹಮಾನ್‌ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದು ಅಲ್ಫಾ ಪ್ರಶ್ನಿಸಿದಕ್ಕೆ ಮಾನಸಿಕ ಹಿಂಸೆ ನೀಡುತ್ತಿದ್ದ ಕಾರಣ ಗಂಡನ ಹಿಂಸೆ ಸಹಿಸಲಾಗದೆ ದುಷ್ಪ್ರೇರಣೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.