Kundapura; ಹದಗೆಟ್ಟ ನೆಂಪು-ನೇರಳಕಟ್ಟೆ ರಾಜ್ಯ ಹೆದ್ದಾರಿ

ಬೃಹತ್‌ ಹೊಂಡಗಳು ರಸ್ತೆ ಮಧ್ಯೆಯಿದ್ದು, ದ್ವಿಚಕ್ರ ಸವಾರರಂತೂ ಪ್ರಯಾಸಪಡುವಂತಾಗಿದೆ.

Team Udayavani, Oct 20, 2023, 5:15 PM IST

Kundapura; ಹದಗೆಟ್ಟ ನೆಂಪು-ನೇರಳಕಟ್ಟೆ ರಾಜ್ಯ ಹೆದ್ದಾರಿ

ಕುಂದಾಪುರ: ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ ಹಾದುಹೋಗುವ ನೆಂಪುವಿನಿಂದ ನೇರಳಕಟ್ಟೆಯವರೆಗಿನ ರಸ್ತೆಯ ಡಾಮರೆಲ್ಲ ಅಲ್ಲಲ್ಲಿ ಹಲವೆಡೆಗಳಲ್ಲಿ ಎದ್ದು ಹೋಗಿದ್ದಲ್ಲದೆ, ಕೆಲವೆಡೆಗಳಲ್ಲಿ ಹೊಂಡ-ಗುಂಡಿಗಳಿವೆ. ಹದಗೆಟ್ಟ ಈ ರಸ್ತೆಯಿಂದಾಗಿ ನಿತ್ಯ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ.

ನೆಂಪುವಿನಿಂದ ನೇರಳಕಟ್ಟೆಯವರೆಗಿನ ಸುಮಾರು 4-5 ಕಿ.ಮೀ. ದೂರದ ರಸ್ತೆಯ ಇಕ್ಕೆಲಗಳಲ್ಲಿ ಸರಿಯಾದ ಚರಂಡಿ
ವ್ಯವಸ್ಥೆಯಿಲ್ಲದೆ, ಮಳೆ ನೀರು ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ. ಇದರಿಂದ ರಸ್ತೆಯ ಬಹುತೇಕ ಕಡೆಗಳಲ್ಲಿ ಡಾಮರೆಲ್ಲ ಎದ್ದು ಹೋಗಿದೆ. ಇದಲ್ಲದೆ ಕೆಲವೆಡೆಯಂತೂ ಬೃಹತ್‌ ಹೊಂಡಗಳು ರಸ್ತೆ ಮಧ್ಯೆಯಿದ್ದು, ದ್ವಿಚಕ್ರ ಸವಾರರಂತೂ ಪ್ರಯಾಸಪಡುವಂತಾಗಿದೆ.

ಪ್ರಮುಖ ರಸ್ತೆ
ಪ್ರಮುಖವಾಗಿ ಇದು ಪ್ರಸಿದ್ಧ ಯಾತ್ರ ಸ್ಥಳಗಳಾದ ಕೊಲ್ಲೂರು ಹಾಗೂ ಶೃಂಗೇರಿಯನ್ನು ಸಂಪರ್ಕಿಸುವ ರಸ್ತೆಯಾಗಿದೆ. ಇದಲ್ಲದೆ ವಂಡ್ಸೆ, ನೆಂಪುವಿನಿಂದ ನೇರಳಕಟ್ಟೆ, ಅಂಪಾರಿಗೆ, ಸೌಕೂರು, ಕಾವ್ರಾಡಿಗೆ ತೆರಳಲು ಜನ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಕೊಲ್ಲೂರಿನಿಂದ ನೇರಳಕಟ್ಟೆ ಮಾರ್ಗವಾಗಿ ಕುಂದಾಪುರಕ್ಕೆ, ಕೊಲ್ಲೂರಿನಿಂದ ಹಾಲಾಡಿ, ಹೆಬ್ರಿಗೆ ಇದೇ ಮಾರ್ಗವಾಗಿ ಅನೇಕ ಬಸ್‌ ಗಳು ಸಂಚರಿಸುತ್ತವೆ. ಪ್ರತಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ರಸ್ತೆಯಾಗಿದೆ.

ದುರಸ್ತಿಗೆ ಆಗ್ರಹ
ಹೊಂಡಮಯ ರಸ್ತೆಯಿಂದಾಗಿ ಬೈಕ್‌, ಇನ್ನಿತರ ದ್ವಿಚಕ್ರ ವಾಹನಗಳಲ್ಲಿ ಅಂತೂ ಸಂಚರಿಸಲು ಸಾಧ್ಯವಿಲ್ಲ. ಜೀವ ಕೈಯಲ್ಲಿಯೇ ಹಿಡಿದುಕೊಂಡು ಸಂಚರಿಸುವಂತಾಗಿದೆ. ಅನೇಕ ಸಮಯದಿಂದ ಈ ರಸ್ತೆ ಅಭಿವೃದ್ಧಿಯಾಗದೇ ಬಾಕಿ ಉಳಿದಿದ್ದು, ಆದಷ್ಟು ಬೇಗ ಈ ರಸ್ತೆಯ ದುರಸ್ತಿ ಮಾಡಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.