ಕ್ವಾರಂಟೈನ್‌ ಕೇಂದ್ರಗಳಿಗೆ ಶಾಸಕ ಸುಕುಮಾರ್‌ ಶೆಟ್ಟಿ ಭೇಟಿ

Team Udayavani, May 17, 2020, 5:54 AM IST

BYNDOOR

ಕುಂದಾಪುರ: ಸರಕಾರಿ ಕ್ವಾರಂಟೈನ್‌ ಕೇಂದ್ರಗಳಲ್ಲಿ ಕೆಲ ಮೂಲಸೌಕರ್ಯಗಳಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿಯವರು ಕೆಲ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ವತಃ ಭೇಟಿ ನೀಡಿ, ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ವಿದೇಶ, ಹೊರ ರಾಜ್ಯದಿಂದ ಬಂದಂತಹ ಬೈಂದೂರು ತಾಲೂಕು ವ್ಯಾಪ್ತಿಯ ಜನರನ್ನು ಬೇರೆ ಬೇರೆ ಕಡೆಗಳಲ್ಲಿ ಸರಕಾರಿ ಕ್ವಾರಂಟೈನ್‌ ಮಾಡಲಾಗಿದೆ. ಶುಕ್ರವಾರ ಸಂಜೆ ಭೇಟಿ ನೀಡಿದ ಶಾಸಕರು ಕ್ವಾರಂಟೈನ್‌ನಲ್ಲಿರುವ ಕೆಲ ಜನರೊಂದಿಗೆ ಮಾತನಾಡಿ, ಊಟ, ನೀರು ಇತ್ಯಾದಿ ವ್ಯವಸ್ಥೆಗಳ ಕುರಿತಂತೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಸೂಚನೆ
ಹೊರಗಿನಿಂದ ಬರುವವರಿಗೆ ಉತ್ತಮ ವಸತಿ, ಆಹಾರದ ವ್ಯವಸ್ಥೆ ಮಾಡಬೇಕು. ಯಾವುದೇ ಕೊರತೆಯಾಗದಂತೆ ಆಯಾಯ ಪಂಚಾಯತ್‌ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಟಾಪ್ ನ್ಯೂಸ್

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.