ಹೊಂಬಾಡಿ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ : ಸ್ಥಳೀಯರಲ್ಲಿ ಆತಂಕ
Team Udayavani, Mar 2, 2022, 12:20 PM IST
ತೆಕ್ಕಟ್ಟೆ : ಇಲ್ಲಿನ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಪಾಲಕೃಷ್ಣ ನಗರದಲ್ಲಿ ಮಂಗಳವಾರ ರಾತ್ರಿ ಚಿರತೆ ಪ್ರತ್ಯಕ್ಷ ವಾಗಿದೆ.
ಇಲ್ಲಿನ ರಮೇಶ್ ಪೂಜಾರಿ ಅವರು ತನ್ನು ಕಾರಿನಲ್ಲಿ ಸ್ನೇಹಿತ ರ ಜತೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಮಧ್ಯಭಾಗದಲ್ಲಿ ಕಾರಿಗೆ ಅಡ್ಡ ಬಂದಿದೆ.
ಸಮೀಪದ ಆವರಣದ ಗೋಡೆಯ ಸಮೀಪ ಅವಿತಿರುವ ದೃಶ್ಯ ವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ.
ಇದು ವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಈ ಬಗ್ಗೆಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.