ಅಚ್ಲಾಡಿ: ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಚಿರತೆ
Team Udayavani, Nov 12, 2019, 1:01 PM IST
ಕೋಟ: ಇಲ್ಲಿಗೆ ಸಮೀಪ ಮಧುವನ ಅಚ್ಲಾಡಿಯಲ್ಲಿ ಮಂಗಳವಾರ ಬೃಹತ್ ಗಾತ್ರದ ಚಿರತೆಯೊಂದು ಸೆರೆಯಾಗಿದೆ.
ಗಾಯಗೊಂಡ ಸ್ಥಿತಿಯಲ್ಲಿ ಇಲ್ಲಿನ ಹಾಡಿಯೊಂದರಲ್ಲಿ ಚಿರತೆ ಪತ್ತೆಯಾಗಿದ್ದು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯವರಿಗೆ ಸುದ್ದಿಮಟ್ಟಿಸಿದರು.
ಸ್ಥಳೀಯರನ್ನು ನೋಡಿ ಬೆದರಿದ ಚಿರತೆ ಹತ್ತಿರದ ರಸ್ತೆಯ ಮೋರಿಯೊಂದರಲ್ಲಿ ಅಡಗಿಕೊಂಡಿತ್ತು. ನಂತರ ಅರಣ್ಯಾಧಿಕಾರಗಳು ಸ್ಥಳಕ್ಕಾಗಮಿಸಿ ಬೋನು ಅಳವಡಿಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಸಫಲರಾದರು.
ಚಿರತೆ ಆಪರೇಷನ್ ನೋಡಲ ಸ್ಥಳೀಯ ನೂರಾರು ಮಂದಿ ಕುತೂಹಲದಿಂದ ಸೇರಿದ್ದರು. ಬ್ರಹ್ಮಾವರ ಉಪವಲಯ ಅರಣ್ಯಾಧಿಕಾರಿ ಜೀವನ್ ಶೆಟ್ಟಿ ಹಾಗೂ ಸಿಬ್ಬಂದಿ ಕಾರ್ಯಚರಣೆಯಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.