Little ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ; ನಾಳೆ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Team Udayavani, Jan 17, 2024, 3:58 PM IST

12-school

ಕುಂದಾಪುರ: ಸಮಾಜದ ಸಾಮಾನ್ಯ ಮಗುವಿಗೂ ಉನ್ನತ ಶಿಕ್ಷಣ ಪಡೆಯುವ ಸದುದ್ದೇಶದಿಂದ ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ಸಂಪೂರ್ಣ ಆಡಳಿತವನ್ನು  ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ತನ್ನ ಆಡಳಿತಕ್ಕೆ ಒಳಪಡಿಸಿಕೊಂಡಿದೆ.

ಎಲ್.ಕೆ.ಜಿ.ಯಿಂದ 10ನೇ ತರಗತಿಯವರೆಗೆ ಇವತ್ತಿನ ಕಾಲಮಾನಕ್ಕೆ ಸರಿ ಹೊಂದುವ ಉತ್ತಮ ಶಿಕ್ಷಣ ನೀಡುವುದರೊಂದಿಗೆ 6ನೇ ತರಗತಿಯಿಂದಲೇ ಐ.ಐ.ಟಿ ಫೌಂಡೇಶನ್ ತರಬೇತಿಯನ್ನು ಪ್ರತಿ ಶನಿವಾರ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನ, ಕರಾಟೆ, ಕೀಬೋರ್ಡ್, ತಬಲಾ, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ಚಿತ್ರಕಲೆ ಇವುಗಳ ತರಗತಿಗಳನ್ನು ನಡೆಸುತ್ತಿದೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಸಿದ್ಧಗೊಳಿಸುವ ಕಾರ್ಯವು ಸಾಗುತ್ತಿದೆ.

ವಸತಿ ನಿಲಯದಲ್ಲಿರುವ ಮಕ್ಕಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವಂತಹ ಹಬ್ಬ ಹರಿದಿನಗಳ ಆಚರಣೆಯನ್ನು ಮಾಡಲಾಗುತ್ತಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ, ಯೋಧರನ್ನು ಸನ್ಮಾನಿಸಿ ಗೌರವಿಸುವಂತಹ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ರಾಷ್ಟ್ರಾಭಿಮಾನವನ್ನು ಮೂಡಿಸಲಾಗುತ್ತಿದೆ.

ಸಾಧನೆಯ ಜೊತೆಗೆ ಪ್ರಗತಿಯ ಪಥದತ್ತ ಸಾಗುತ್ತಿರುವ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ನಿರ್ಮಾಣದ ಯೋಜನೆಯಲ್ಲಿದ್ದು, ಜ.18ರ ಗುರುವಾರ ಸಂಜೆ 5 ಗಂಟೆಗೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರರಾದ ಪೂಜ್ಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾ ಸನ್ನಿಧಾನಂಗಳರವ ಅನುಗ್ರಹ ಪೂರ್ವಕವಾಗಿ, ತತ್ಕರಕಮಲ ಸಂಜಾತರಾದ ಪರಮಪೂಜ್ಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಗಮಿಸಿ ಅನುಗ್ರಹಿಸಲಿದ್ದಾರೆ ಎಂದು ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

1-kotaaaaaa

Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ

train-track

Kundapura; ರೈಲಿನಿಂದ ಬಿದ್ದ ಯುವಕನ ರಕ್ಷಣೆ

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

1–a-KNDp[

Kundapura; ಕಂಚುಗೋಡಲ್ಲಿ ಕಡಲ್ಕೊರೆತ: ಮನೆಗಳು ಅಪಾಯದಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.