![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 4, 2021, 8:40 AM IST
ಕುಂದಾಪುರ: ಲಾರಿ ಢಿಕ್ಕಿಯಾಗಿ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ತಲ್ಲೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ತಲ್ಲೂರು ನಿವಾಸಿ ನೇತ್ರಾವತಿ (40) ಸಾವನ್ನಪ್ಪಿದವರು. ಮಹಿಳೆ ರಸ್ತೆ ದಾಟಲು ನಿಂತಿದ್ದಾಗ ಈ ಅವಘಡ ಸಂಭವಿಸಿದೆ.
ನೇತ್ರಾವತಿ ಅವರು ಮೆಡಿಕಲ್ ನಿಂದ ಔಷಧಿ ತರಲು ಹೋಗಿದ್ದರು. ರಸ್ತೆ ದಾಟು ನಿಂತಿದ್ದಾಗ ಲಾರಿ ಢಿಕ್ಕಿಯಾಗಿದೆ.
ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.