Mabukala: ಟ್ರಕ್‌- ಬೈಕ್‌ ಢಿಕ್ಕಿ ಎಂಜಿನಿಯರ್‌ ಸಾವು; ಇನ್ನೋರ್ವ ಗಂಭೀರ


Team Udayavani, Oct 23, 2023, 12:28 AM IST

Mabukala: ಟ್ರಕ್‌- ಬೈಕ್‌ ಢಿಕ್ಕಿ ಎಂಜಿನಿಯರ್‌ ಸಾವು; ಇನ್ನೋರ್ವ ಗಂಭೀರ

ಕೋಟ: ಟ್ರಕ್‌ ಮತ್ತು ಬೈಕ್‌ ನಡುವಿನ ಅಪಘಾತದಲ್ಲಿ ಸಾಫ್ಟ್ ವೇರ್‌ ಎಂಜಿನಿಯರ್‌ ಯುವಕ ಮೃತಪಟ್ಟ ಘಟನೆ ರವಿವಾರ ಮಾಬುಕಳದಲ್ಲಿ ಸಂಭವಿಸಿದೆ.

ಬೆಂಗಳೂರಿನ ಬಿ.ಟಿ.ಎಂ. ಲೇಔಟ್‌ ನಿವಾಸಿ ಪುನೀತ್‌ (27) ಮೃತ ಯುವಕ.

ಸಹಸವಾರ ಮಧು ಗಂಭೀರವಾಗಿ ಗಾಯಗೊಂಡಿದ್ದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೆಳೆಯರಾದ ಇವರಿಬ್ಬರು ದಸರಾ ರಜೆ ಪ್ರಯುಕ್ತ ಕರಾವಳಿ ಜಿಲ್ಲೆಗಳ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಹೊರಟಿದ್ದು, ಮಲ್ಪೆಗೆ ಭೇಟಿ ನೀಡಿ ಅಲ್ಲಿಂದ ಮುರ್ಡೇಶ್ವರಕ್ಕೆ ತೆರಳುತ್ತಿದ್ದರು. ಈ ಸಂದರ್ಭ ಮಾಬುಕಳ ಸಮೀಪ ಗುಜರಾತ್‌ ಮೂಲದ ಟ್ರಕ್‌ ಢಿಕ್ಕಿಯಾಗಿದ್ದು ಅಪಘಾತದ ತೀವ್ರತೆಗೆ ಇಬ್ಬರು ಗಂಭೀರ ಗಾಯಗೊಂಡಿದ್ದರು. ತತ್‌‍ಕ್ಷಣ ಅವರನ್ನು ಸಾಸ್ತಾನ ಟೋಲ್‌ನ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಪುನೀತ್‌ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟರು.

ಘಟನಾ ಸ್ಥಳಕ್ಕೆ ಕೋಟ ಠಾಣಾಧಿಕಾರಿ ಶಂಭುಲಿಂಗಯ್ಯ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.