ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು

Team Udayavani, Jun 28, 2024, 4:00 PM IST

ಮರವಂತೆ ಹೊರಬಂದರು: ಕಡಲ ಒಡಲು ಸೇರುತ್ತಿರುವ ತಡೆಗೋಡೆ, ಕೊರೆತವೂ ಶುರು

ಕುಂದಾಪುರ: ಮರವಂತೆಯ ಮೀನುಗಾರಿಕಾ ಹೊರ ಬಂದರಿನ ಒಂದೊಂದೇ ಕಲ್ಲುಗಳು ಕಡಲು ಸೇರುತ್ತಿದೆ. ಅಲೆಗಳ ಅಬ್ಬರ ತಡೆಯಲು ಇಟ್ಟಿದ್ದ ಮರಳಿನ ಚೀಲಗಳು ಸಹ ಸಮುದ್ರಪಾಲಾಗುತ್ತಿದೆ. ಅಬ್ಬರಿಸುತ್ತಿರುವ ಕಡಲಿನ ಹೊಡೆತದಿಂದ ಮೀನುಗಾರಿಕಾ ಬಂದರು ಅಕ್ಷರಶಃ ನಲುಗಿ ಹೋಗಿದೆ.

ಭಾರೀ ತೂಕದ ಟೆಟ್ರಾಫೈಡ್‌ನ‌ಲ್ಲಿ ನಿರ್ಮಿಸಿರುವ ತಡೆಗೋಡೆಯೇ ಅಪಾಯದಲ್ಲಿ ಇದ್ದಂತಿದ್ದು, ಒಂದೊಂದೇ ಸಮುದ್ರದ ಒಡಲು ಸೇರುವಂತಿದೆ. ಕಲ್ಲುಗಳು ಜಾರಿ, ಕಡಲು ಪಾಲಾಗಿವೆ. ಸಮುದ್ರದ ಅಲೆಗಳು ಬಂದರಿನೊಳಗೆ ಬಂದು ಅಪ್ಪಳಿಸುತ್ತಿರುವುದರಿಂದ ಬಂದರು ಪ್ರದೇಶದಲ್ಲಿ ಯಾಂತ್ರೀಕೃತ ನಾಡದೋಣಿ ನಿಲುಗಡೆ ಜಾಗದಲ್ಲಿ ಕೊರೆತ ಆರಂಭಗೊಂಡಿದ್ದು, ದಿನಕಳೆದಂತೆ  ತೀವ್ರಗೊಳ್ಳುತ್ತಿದೆ.

ಕಡಲ ಅಲೆಗಳ ಅಬ್ಬರಕ್ಕೆ ಒಳಾಂಗಣದ ಬಹುತೇಕ ಭೂಭಾಗ ಕಡಲು ಸೇರುತ್ತಿದ್ದರೆ, ಬಂದರಿನಲ್ಲಿ ಅಳವಡಿಸಲಾಗಿದ್ದ ಹೈಮಾಸ್ಟ್‌ ದೀಪದ ಕಂಬಗಳು, ಇಂಟರ್‌ಲಾಕ್‌ ಕೂಡ ಕೊಚ್ಚಿ ಹೋಗುವ ಭೀತಿ ಎದುರಾಗಿದೆ. 2013ರಲ್ಲಿ ಆರಂಭಗೊಂಡಿದ್ದ ಕಾಮಗಾರಿ ಈವರೆಗೆ ಪೂರ್ಣಗೊಂಡಿಲ್ಲ. ಸುಮಾರು 55 ಕೋ. ರೂ. ವೆಚ್ಚದ ಕಾಮಗಾರಿಯಲ್ಲಿ ಶೇ.50ರಷ್ಟು ಸಮುದ್ರ ಪಾಲಾಗಿದೆ.

ಬಂದರಿನ ರಕ್ಷಣೆ ಮತ್ತು ವಿನ್ಯಾಸ ಬದಲಾವಣೆಗಾಗಿ ಬಿಡುಗಡೆಯಾದ 85 ಕೋ. ರೂ. ಅನುದಾನದ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಅದಾಗಿ 2 ವರ್ಷ ಕಳೆದಿದೆ. ಇದು ಪೂರ್ಣಗೊಂಡಿದ್ದರೆ  ಈ ಪರಿಸ್ಥಿತಿ ಬರುತ್ತಿರಲಿಲ್ಲ ಎನ್ನುವುದು ಇಲ್ಲಿನ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಔಟ್‌ಡೋರ್‌ ಬಂದರು ಇನ್ನಿಲ್ಲದಂತೆ ಮರೆಯಾಗುವ ಸಾಧ್ಯತೆ ಇದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಬಂದರಿನ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿ ಮೀನುಗಾರರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Heavy Rain ಕೋಟೇಶ್ವರ: ಭಾರೀ ಮಳೆಗೆ ಬಾವಿ ಕುಸಿತ

Shankaranarayana: ಕಾರಿನಲ್ಲಿ ಬಂದು ದನ ಕಳ್ಳತನ; ಸಿಸಿ ಕೆಮರಾದಲ್ಲಿ ದಾಖಲು

Shankaranarayana ದನ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

army-1

Army ಕಂಟೋನ್ಮೆಂಟ್‌ ಪ್ರದೇಶ ಇನ್ನು ರಾಜ್ಯಗಳ ಪುರಸಭೆ ವ್ಯಾಪ್ತಿಗೆ

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

1-weww

Bhojshala: 39 ವಿಗ್ರಹ ಸೇರಿ 1,710 ಅವಶೇಷ ಪತ್ತೆ!

akhilesh

Reservation ಮೂಲ ವಿರುದ್ಧವೇ ಬಿಜೆಪಿ ಕೆಲಸ: ಅಖೀಲೇಶ್‌ ಯಾದವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.