![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 23, 2022, 6:20 AM IST
ಕುಂದಾಪುರ: ತ್ರಾಸಿ ಗ್ರಾಮದ ಅರಮ ದೇವಸ್ಥಾನದ ಹತ್ತಿರ ಸೌಪರ್ಣಿಕಾ ನದಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 4 ದೋಣಿಗಳು ಹಾಗೂ ಬೈಂದೂರು ತಾಲೂಕಿನ ನಾಡ ಗ್ರಾಮದ ಗುಡ್ಡೆಯಂಗಡಿ ಮೋವಾಡಿ ಸೇತುವೆ ಸಮೀಪ ಅನಧಿಕೃತ ಮರಳು ಗಣಿಗಾರಿಕೆಗೆ ಬಳಸುತ್ತಿದ್ದ 2 ದೋಣಿಗಳನ್ನು ಭೂವಿಜ್ಞಾನಿ ಸಂಧ್ಯಾ ವಶಕ್ಕೆ ಪಡೆದಿರುತ್ತಾರೆ.
ದಾಳಿ ಸಂದರ್ಭ ನಾಡ ಬಡಾಕೆರೆ ವ್ಯಾಪ್ತಿಯ ಕೆಲವು ಕಡೆ ಅನಧಿಕೃತ ಮರಳು ದಂಧೆ ನಡೆಸುವವರು ದೋಣಿಗಳನ್ನು ಹಾಗೂ ಇನ್ನಿತರ ಪರಿಕರಗಳನ್ನು ನೀರಿನಲ್ಲಿ ಮುಳುಗಿಸಿ ಪರಾರಿಯಾಗಿರುವುದು ಕಂಡುಬಂದಿದೆ ಎಂದು ಸಂಧ್ಯಾ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.