Kundapura Muncipality: ಅಧ್ಯಕ್ಷರಾಗಿ ಮೋಹನ ದಾಸ ಶೆಣೈ, ಉಪಾಧ್ಯಕ್ಷೆಯಾಗಿ ವನಿತಾ ಬಿಲ್ಲವ
Team Udayavani, Aug 29, 2024, 4:31 PM IST
ಕುಂದಾಪುರ: ಇಲ್ಲಿನ ಪುರಸಭೆಗೆ ಒಂದೂಕಾಲು ವರ್ಷದ ಬಳಿಕ ಅಧ್ಯಕ್ಷ ಉಪಾಧ್ಯಕ್ಷ ರ ಆಯ್ಕೆ ಗುರುವಾರ(ಆ.29ರಂದು) ನಡೆದಿದೆ.
ಸರಕಾರದ ಮೀಸಲಾತಿಯಂತೆ ಅಧ್ಯಕ್ಷತೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯ ಹಿರಿಯ ಸದಸ್ಯ ಮೋಹನದಾಸ ಶೆಣೈ ಅಧ್ಯಕ್ಷ ರಾಗಿ ,ಬಿಜೆಪಿಯ ವನಿತಾ ಬಿಲ್ಲವ ಉಪಾಧ್ಯಕ್ಷೆಯಾಗಿ ಚುನಾವಣೆಯಲ್ಲಿ ಆಯ್ಕೆಯಾದರು.
ಕಾಂಗ್ರೆಸ್ ನಿಂದ ಚಂದ್ರಶೇಖರ ಖಾರ್ವಿ ಹಾಗೂ ಪಕ್ಷೇತರ ಅಭ್ಯರ್ಥಿ ಕಮಲಾ ಮಂಜುನಾಥ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ 14 ಸದಸ್ಯಬಲ ಕಾಂಗ್ರೆಸ್ 8 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ನ ಸದಸ್ಯೆ ಲಕ್ಷ್ಮೀ ಬಾಯಿ ಅನಿವಾರ್ಯ ಕಾರಣದಿಂದ ಗೈರಾಗಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ 16 ಹಾಗೂ ಕಾಂಗ್ರೆಸ್ 7 ಪಕ್ಷೇತರ 1 ಸದಸ್ಯರ ಹಾಜರಾತಿ ಇತ್ತು. ಬಿಜೆಪಿ 16 ಮತಗಳನ್ನು ಕಾಂಗ್ರೆಸ್ 8 ಮತಗಳನ್ನು ಪಡೆಯಿತು. ತಹಶಿಲ್ದಾರ್ ಶೋಭಾಲಕ್ಷ್ಮೀ ಮತದಾನ ಪ್ರಕ್ರಿಯೆ ನಡೆಸಿದರು. ಮುಖ್ಯಾಧಿಕಾರಿ ಆನಂದ ಜೆ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.