Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ
Team Udayavani, Oct 25, 2024, 12:02 PM IST
ಕೋಟೇಶ್ವರ: ಬೀಜಾಡಿ ಗೋಪಾಡಿ ನಡುವಿನ ರಾ. ಹೆದ್ದಾರಿಯ ದಾರಿದೀಪ ರಾತ್ರಿ ಹೊತ್ತಿನಲ್ಲಿ ಬೆಳಗದೇ ಅಲ್ಲಿನ ತಿರುವಿನ ಮಾರ್ಗದಲ್ಲಿ ಸಾಗುವ ವಾಹನ ಚಾಲಕರು ಹಾಗೂ ಪಾದಚಾರಿಗಳಿಗೆ ಭಯದ ವಾತಾವರಣ ಸೃಷ್ಟಿಸಿದೆ.
ಗೋಪಾಡಿ- ಬೀಜಾಡಿಯ ಸರ್ವೀಸ್ ರಸ್ತೆ ಮಾರ್ಗವಾಗಿ ಮುಖ್ಯ ರಸ್ತೆಗೆ ಸಾಗುವ ತಿರುವು ಮಾರ್ಗವು ಹಗಲು ಹೊತ್ತಿನಲ್ಲೇ ಬಹಳಷ್ಟು ಅಪಾಯಕಾರಿಯಾಗಿದ್ದು, ಅನೇಕ ವಾಹನ ಅಪಘಾತ ಇಲ್ಲಿ ಸಂಭವಿಸಿದೆ. ದಾರಿದೀಪ ಬೆಳಗದ ಕಾರಣ ರಾತ್ರಿ ಸಂಚಾರ ಇನ್ನಷ್ಟು ಅಪಾಯಕಾರಿಯಾಗಿದೆ.
ರಾ. ಹೆದ್ದಾರಿ ಇಲಾಖೆಯ ಅ ಧಿಕಾರಿಗಳ ಗಮನ ಸೆಳೆದರೂ ಕೆಟ್ಟ ದಾರಿದೀಪ ಸರಿಪಡಿಸುವಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಗೋಪಾಡಿ ಗ್ರಾ.ಪಂ. ಅಧ್ಯಕ್ಷ ಸುರೇಶ ಶೆಟ್ಟಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.