ಸಚಿವ ಸಂಪುಟ ವಿಸ್ತರಣೆ ಮಾಹಿತಿ ಇಲ್ಲ, ಪಕ್ಷದ ತೀರ್ಮಾನಕ್ಕೆ ಬದ್ಧ: ಸಚಿವ ಕೋಟ
Team Udayavani, Sep 18, 2020, 1:04 PM IST
ಕುಂದಾಪುರ: ರಾಜ್ಯದ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಯಾವುದೇ ಮಾಹಿತಿ ಇಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ ವೈ ಸರ್ಕಾರವು ದೇಶದಲ್ಲಿ ಮಾದರಿಯಾಗುವ ಹಾಗೆ ಕೋವಿಡ್ ನಿಯಂತ್ರಣ ಮಾಡಿದೆ. ಕೋವಿಡ್ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಟೀಕೆ ಮಾಡುವುದು ವಿಪಕ್ಷಗಳ ಕೆಲಸ, ಮಾಡಲಿ. ಸದನದಲ್ಲಿ ನಾವು ಉತ್ತರ ನೀಡುತ್ತೇವೆ ಎಂದರು.
ಇದನ್ನೂ ಓದಿ: ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!
ಮೊದಲ ಹಂತದಲ್ಲಿ ರಾಜ್ಯದ 84 ಎ ದರ್ಜೆ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ವಾರದಲ್ಲಿ ನೇಮಕ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.