Kollur: ಚಿನ್ನಾಭರಣ ಜತೆ ಪಾರ್ಶ್ವವಾಯು ಪೀಡಿತ ವ್ಯಕ್ತಿ ನಾಪತ್ತೆ

Team Udayavani, Nov 9, 2024, 8:44 PM IST

Kollur: ಚಿನ್ನಾಭರಣ ಜತೆ ಪಾರ್ಶ್ವವಾಯು ಪೀಡಿತ ವ್ಯಕ್ತಿ ನಾಪತ್ತೆ

ಕೊಲ್ಲೂರು: ಮುದೂರಿನ ಶಂಕರಮುಖಿ ಎಂಬಲ್ಲಿ ವಾಸವಾಗಿರುವ ಜಯಕುಮಾರ್‌ (58) ಎಂಬುವರು ತನ್ನ ತಾಯಿಯ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಬಗ್ಗೆ ಆತನ ಪತ್ನಿ ಶೈಲಾ (31) ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಪಾರ್ಶ್ವವಾಯು ರೋಗಗಳಿಂದ ಬಳಲುತ್ತಿರುವ ಪತಿ ಮನೆಯಲ್ಲೇ ವಾಸವಾಗಿದ್ದರು. ನ. 7ರಂದು ತಾಯಿ, ಮಗಳು   ಹಾಗೂ ನಾನು ಮನೆಯಲ್ಲೇ ಇಲ್ಲದಿರುವಾಗ ಪರಿಚಿತರ ರಿಕ್ಷಾ ಒಂದರಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ತೆರಳಿದವರು ಈ ತನಕ ಮನೆಗೆ ಹಿಂದಿರುಗಿಲ್ಲ ಎಂದವರು ಠಾಣೆಯಲ್ಲಿ ದೂರು ನೀಡಿದ್ದಾರೆ. ಕೊಲ್ಲೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BUS driver

Mangaluru; ಸದ್ಯ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ ಇಲ್ಲ

court

Kasaragod:ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.