ಸಿದ್ದಾಪುರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರ ಬಂಧನ


Team Udayavani, Nov 16, 2022, 2:05 PM IST

tdy-6

ಸಿದ್ದಾಪುರ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೋಕ್ಸೋ ಪ್ರಕರಣದಡಿ ಪೊಲೀಸರು ಬಂಧಿಸಿರುವ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಶಿವಮೊಗ್ಗ ಮೂಲದವರೆನ್ನಲಾದ ಪ್ರವೀಣ, ಅಜಯ್  ಬಂಧಿತ ಆರೋಪಿಗಳು.

ಘಟನೆಯ ಹಿನ್ನೆಲೆ: 8ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಸಿದ್ದಾಪುರ ಗ್ರಾಮದ  ಐರಬೈಲ್ಲು  ಎಂಬಲ್ಲಿ ಅವಳ  ಅಜ್ಜಿ ಮನೆಯಲ್ಲಿ ವಾಸವಾಗಿದ್ದು, ಶುಕ್ರವಾರ (ನ.11 ರಂದು) ಸಂಜೆ 4:30ರ ವೇಳೆಗೆ ಬಾಲಕಿ ಮನೆಯಲ್ಲಿರುವಾಗ ಆರೋಪಿಗಳು ಅವಳನ್ನು ಪುಸಲಾಯಿಸಿ ಮನೆಯ ಹತ್ತಿರದ ಪುಸಲಾಯಿಸಿ ಮನೆಯ ಹತ್ತಿರದ  ಮೆಣಸಿನ ಹಾಡಿಯ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಅಪ್ರಾಪ್ತೆ ಮೈ ಕೈ ಮುಟ್ಟಿ ಆರೋಪಿಗಳು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.

ಬಾಲಕಿ ಪ್ರತಿರೋಧ ಒಡ್ಡಿದರೂ, ಅವಳ ಮಾತನ್ನು ಕೇಳದೇ ಆರೋಪಿಗಳು ಆಕೆಯೊಂದಿಗೆ ಲೈಂಗಿಕವಾಗಿ ಅಸಭ್ಯ ವರ್ತನೆ ತೋರಿದ್ದಾರೆ. ಆಗ ಪ್ರಜ್ಜೆ ತಪ್ಪಿದ ರೀತಿ ಆಗಿ ಕಾಡಿನಲ್ಲಿ ಬಿದ್ದು ಕೊಂಡಿದ್ದಾಳೆ. ಬಾಲಕಿಯನ್ನು ಊರಿನವರು ಹುಡುಕಾಡಿ  ಶಂಕರನಾರಾಯಣ ಪ್ರಾಥಮಿಕ  ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ  ಸರಕಾರಿ  ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಶಂಕರನಾರಯಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.