Kundapura ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ
Team Udayavani, Oct 8, 2023, 8:33 PM IST
ಕುಂದಾಪುರ: ಕಂದಾವರ ಗ್ರಾಮದ ಬಾರ್ ಆಂಡ್ ರೆಸ್ಟೊರೆಂಟ್ ಒಂದರ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದಲ್ಲಿಗೆ ಗ್ರಾಮಾಂತರ ಠಾಣೆ ಎಸ್ಐ ಪವನ್ ನಾಯಕ್ ಹಾಗೂ ತಂಡ ದಾಳಿ ಮಾಡಿದೆ.
ಜುಗಾರಿ ಆಟ ನಡೆಸುತ್ತಿದ್ದ ಆರೋಪಿ ಜಗನ್ನಾಥನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಮಟ್ಕಾದಿಂದ ಸಂಗ್ರಹಿಸಿದ ಹಣವನ್ನು ಅಶೋಕ ಕೋಣಿ, ಲಿಯೋ ಉಡುಪಿ ಅವರಿಗೆ ನೀಡಿ ಕಮಿಷನ್ ಪಡೆಯುತ್ತಿರುವುದಾಗಿ ತಿಳಿಸಿದ್ದ. ನಗದು ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.
ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.