ಕೋಟ- ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಕಟಪಾಡಿ ಆಯ್ಕೆ
Team Udayavani, Oct 5, 2021, 9:08 PM IST
ಕೋಟ: ಕೋಟದ ಪಂಚವರ್ಣ ಯುವಕ ಮಂಡಲ ವತಿಯಿಂದ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡಿದ “ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ” ಈ ಬಾರಿ ಸಮಾಜ ಸೇವಕ ರವಿ ಕಟಪಾಡಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ, ಪ್ರತಿಭಟನಾ ಸಭೆ
ನ.1ರಂದು ಕೋಟದ ವರುಣತೀರ್ಥ ಕೆರೆ ಸಮೀಪ ನಡೆಯಲಿರುವ ಸಂಸ್ಥೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.