ಹಡಿಲು ಭೂಮಿಯಲ್ಲಿ ಸಮೃದ್ಧ ತರಕಾರಿ ಕೃಷಿ

ಸರ್ವಋತು ತರಕಾರಿ ಬೆಳೆಯುತ್ತಿರುವ ಹೊನ್ಕಲ್ಲು ಶಂಕರ ನಾಯ್ಕ

Team Udayavani, Oct 10, 2020, 4:31 AM IST

ಹಡಿಲು ಭೂಮಿಯಲ್ಲಿ ಸಮೃದ್ಧ ತರಕಾರಿ ಕೃಷಿ

ಕುಂದಾಪುರ: ಹಡಿಲು ಬಿದ್ದ ಭೂಮಿಯನ್ನು ಲೀಸ್‌ಗೆ ಪಡೆದು, ಅದರಲ್ಲಿ ತರಕಾರಿ ಕೃಷಿಯನ್ನು ಮಾಡಿ ಅಲ್ಪಾವಧಿಯಲ್ಲಿಯೇ ಉತ್ತಮ ಆದಾಯ ಗಳಿಸಬಹುದು ಎನ್ನುವುದನ್ನು ಬೆಳ್ವೆ ಗ್ರಾಮದ ಹೊನ್ಕಲ್ಲುವಿನ ಶಂಕರ ನಾಯ್ಕ ನಿರೂಪಿಸಿದ್ದಾರೆ. ಕೆಲವು ಸೀಸನ್‌ ಮಾತ್ರವಲ್ಲದೆ ಸರ್ವಋತುಗಳಿಗೂ ಅನ್ವಯವಾಗುವಂತಹ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.

ಅವರ ಈ ಕೃಷಿ ಯಶೋಗಾಥೆಗೆ ಕೊರೊನಾದಿಂದಾಗಿ ಸಿಕ್ಕ ಲಾಕ್‌ಡೌನ್‌ ಸಮಯವೂ ಸಾಕಷ್ಟು ನೆರವಾಗಿದೆ. ಶಂಕರ ನಾಯ್ಕ ಅವರು ಹಡಿಲು ಬಿಟ್ಟಿದ್ದ 20 ಸೆಂಟ್ಸ್‌ ಜಾಗವನ್ನು ಲೀಸ್‌ಗೆ ಪಡೆದು, ಅದರಲ್ಲಿ ಹೀರೆ, ಪಡುವಲ, ಬದನೆ, ತೊಂಡೆ, ಸಾಂಬ್ರಾಣಿ, ಅಲಸಂಡೆ ಹೀಗೆ ತರಹೇವಾರಿ ತರಕಾರಿ ಕೃಷಿ ಮಾಡಿದ್ದಾರೆ.

ಗ್ರಾ. ಯೋಜನೆ ಪ್ರೇರಣೆ
ಹಿಂದೆ ಮನೆಯ ಪರಿಸರದಲ್ಲಿ ಮಾತ್ರ ತರಕಾರಿ, ತೋಟಗಾರಿಕೆ ಮಾಡುತ್ತಿದ್ದ ಇವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರ ಮಾರುತಿ ಪ್ರಗತಿಬಂಧು ತಂಡ ಸೇರಿದ ಬಳಿಕ ಕೃಷಿಯಲ್ಲಿ ಮತ್ತಷ್ಟು ಸಾಧನೆ ಮಾಡುವ ಉತ್ಸಾಹ ಮೂಡಿತು.

ವಾರಕ್ಕೆ 70 ಕೆ.ಜಿ. ಕೊಯ್ಲು
ಹೀರೆ, ಪಡುವಲಕ್ಕೆ ಏಕರೂಪದಲ್ಲಿ ಚಪ್ಪರ ಮಾಡಿದ್ದಾರೆ. ಬಳ್ಳಿಗಳು ಮೇಲೇರಲು ಬಲೆಯನ್ನು ಬಳಸಿದ್ದಾರೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ತರಕಾರಿಗೆ ಕೊಳೆ ರೋಗ ಕಾಣಿಸಿಕೊಂಡಿದೆ. ಆದರೂ ವಾರಕ್ಕೆ 70 ಕೆ.ಜಿ. ಪಡುವಲ, 50 ಕೆ.ಜಿ. ಹೀರೆ ಕೊಯ್ಲು ಮಾಡುತ್ತಿದ್ದಾರೆ. ಈ ಬಾರಿ ಉತ್ತರ ಕರ್ನಾಟಕ ಭಾಗದಲ್ಲಿ ತರಕಾರಿ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿರುವುದರಿಂದ ಊರಿನ ತರಕಾರಿಗಳಿಗೆ ಉತ್ತಮ ಬೇಡಿಕೆಯ ಜತೆಗೆ ಒಳ್ಳೆಯ ಬೆಲೆಯು ಸಿಗುತ್ತಿದೆ ಎನ್ನುತ್ತಾರೆ ಶಂಕರ ನಾಯ್ಕ.

ಟಾಪ್ ನ್ಯೂಸ್

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kmc

Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

14

Editorial: ಕಾಮಗಾರಿಯ ವಿಳಂಬ ಸಲ್ಲದು

10

Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

1-kmc

Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.