Road Mishap: ಸಿದ್ದಾಪುರ; ಕಾರ್‌ಗೆ ಟ್ಯಾಂಕರ್‌ ಢಿಕ್ಕಿ; ಇಬ್ಬರಿಗೆ ಗಾಯ


Team Udayavani, Oct 2, 2023, 10:39 PM IST

Road Mishap: ಸಿದ್ದಾಪುರ; ಕಾರ್‌ಗೆ ಟ್ಯಾಂಕರ್‌ ಢಿಕ್ಕಿ;  ಇಬ್ಬರಿಗೆ ಗಾಯ

ಸಿದ್ದಾಪುರ: ಹೊಸಪೇಟೆ ಯಿಂದ ಎಸ್‌.ಬಿ. ಹಸನ್‌ (63) ಅವರು ಪತ್ನಿ ಸಾರಾಭಿ ಅವರೊಂದಿಗೆ ಸೆ. 30ರಂದು ಉಡುಪಿಗೆ ಕಾರ್‌ನಲ್ಲಿ ಪ್ರಯಾಣಿಸುತ್ತಿರುವಾಗ ರಾಜ್ಯ ಹೆದ್ದಾರಿಯ ಹುಲಿಕಲ್‌ ಘಾಟಿ ರಸ್ತೆಯ ತಿರುವಿನಲ್ಲಿ ಅತೀ ವೇಗವಾಗಿ ಬಂದ ಟ್ಯಾಂಕರ್‌ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ಪರಿಣಾಮ ಕಾರು ಜಖಂಗೊಂಡು ಚಾಲಕ ಎಸ್‌.ಬಿ. ಹಸನ್‌ ಹಾಗೂ ಹಿಂಬದಿ ಸೀಟಿನಲ್ಲಿ ಕುಳಿತಿರುವ ಸಾರಾಭಿ ಅವರಿಗೆ ಗಾಯಗಳಾಗಿವೆ. ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದ್ಯ ಸೇವನೆ; ಕೇಸು
ಸಿದ್ದಾಪುರ: ಶಂಕರನಾರಾಯಣ ಠಾಣೆಯ ಪೊಲೀಸ್‌ ಉಪನಿರೀಕ್ಷಕ ನಾಸೀರ್‌ ಹುಸೇನ್‌ ಅವರು ಕುಳ್ಳುಂಜೆ ಗ್ರಾಮದ ವಾರಾಹಿ ಕಾಲುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಭಾಸ್ಕರ ಹಳ್ಳಾಡಿ (55) ಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಳಿ ಇದ್ದ ಮದ್ಯವನ್ನು ವಶಕ್ಕೆ ಪಡೆದು ಕೇಸು ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.