Saligrama: ಚತುಷ್ಪಥ ರಸ್ತೆಯ ಅನಧಿಕೃತ  ಒತ್ತುವರಿ ತೆರವಿಗೆ ಅಂತಿಮ ಹಂತದ ಸಿದ್ಧತೆ

ಸುಪ್ರೀಂ ಕೋರ್ಟ್‌ ಆದೇಶದಂತೆ ಸಂಬಂಧಪಟ್ಟ ಜಾಗದ ಮಾಲಕರಿಗೆ ನೋಟಿಸ್‌

Team Udayavani, Sep 24, 2024, 7:16 PM IST

21

ಕೋಟ: ಸಾಲಿಗ್ರಾಮದಲ್ಲಿ ಕುಂದಾಪುರ- ಉಡುಪಿ ರಸ್ತೆಯ ಎಡ ಭಾಗದಲ್ಲಿ  ಕಾರ್ಕಡ ತಿರುವಿನ ತನಕ ಹಾಗೂ ಬಲ ಭಾಗದಲ್ಲಿ ಪಾರಂಪಳ್ಳಿ ರಸ್ತೆ ತನಕ ಸರ್ವಿಸ್‌ ರಸ್ತೆ ಇದ್ದು ಇಲ್ಲಿಂದ ಮುಂದೆ ಗುಂಡ್ಮಿ ತನಕ 900 ಮೀಟರ್‌ ಸರ್ವಿಸ್‌ ರಸ್ತೆ ನಿರ್ಮಾಣಕ್ಕೆ ಯೋಜನೆ ಸಿದ್ಧಗೊಂಡಿದೆ. ಇದೇ ರೀತಿ ಜಿಲ್ಲೆಯ ಹಲವು ಕಡೆಗಳಲ್ಲಿ ಬ್ಲಾಕ್‌ ಸ್ಪಾಟ್‌ ಕಾಮಗಾರಿಯನ್ನು ಸರಿಪಡಿಸುವ ಕೆಲಸ ನಡೆಯಲಿದೆ. ಸುಪ್ರೀಂ ಕೋರ್ಟ್‌ ಆದೇಶದಂತೆ ಸಂಬಂಧಪಟ್ಟ ಜಾಗದ ಮಾಲಕರಿಗೆ ನೋಟಿಸ್‌ ನೀಡಲಾಗಿದ್ದು ಸಾಲಿಗ್ರಾಮ ಚತುಷ್ಪಥ ರಸ್ತೆಯ ಅನಧಿಕೃತ  ಒತ್ತುವರಿ ತೆರವಿಗೆ ಅಂತಿಮ ಸಿದ್ಧತೆ ನಡೆಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಈಗಾಗಲೇ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಸರ್ವೇ ನಡೆಸಿ, ಕೋಟೇಶ್ವರ ಕುಂಭಾಶಿ, ತೆಕ್ಕಟ್ಟೆ ಸಾಲಿಗ್ರಾಮ ಗ್ರಾಮಗಳಲ್ಲಿ ಒತ್ತುವರಿ ಭೂಮಿಯನ್ನು ಗುರುತಿಸಲಾಗಿದೆ ಹಾಗೂ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡ ಸ್ಥಳಗಳನ್ನು ತೆರವುಗೊಳಿಸಲು  ಸಂಬಂಧಪಟ್ಟ ಜಾಗದ ಮಾಲಕರಿಗೆ ನೋಟಿಸ್‌ ನೀಡಲಾಗಿದ್ದು, ಸೆ.23ರಿಂದ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

ಕುಂದಾಪುರ- ಸುರತ್ಕಲ್‌ ರಾ.ಹೆ.66 ಚತುಷ್ಪಥ ರಸ್ತೆಯಲ್ಲಿ  ಕೋಟೇಶ್ವರ ಕುಂಭಾಶಿ, ತೆಕ್ಕಟ್ಟೆಯಲ್ಲಿ ಸರ್ವಿಸ್‌ ರಸ್ತೆ ನಿರ್ಮಾಣದ ನಿಟ್ಟಿನಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳ ತೆರವು ಕಾರ್ಯ ಆರಂಭಗೊಂಡಿದೆ. ಪ್ರಥಮ ಹಂತದಲ್ಲಿ ತೆಕ್ಕಟ್ಟೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ತೆಕ್ಕಟ್ಟೆಯಲ್ಲಿ ತೆರವು ಕಾರ್ಯಾಚರಣೆಗೆ ತಯಾರಿ ನಡೆದಿದ್ದು, ಹಂತ-ಹಂತವಾಗಿ ಎಲ್ಲ ಕಡೆ ಕಾರ್ಯಾಚರಣೆ ನಡೆಯಲಿದ್ದು, ಜಿಲ್ಲಾ ಪೊಲೀಸ್‌, ಕುಂದಾಪುರ ಸಹಾಯಕ ಆಯುಕ್ತರಿಗೆ ಕಾರ್ಯಾಚರಣೆಯ ಸಂದರ್ಭ ರಕ್ಷಣೆ ಒದಗಿಸುವಂತೆ ಹೆದ್ದಾರಿ ಪ್ರಾಧಿಕಾರ ಮನವಿ ಮಾಡಿದೆ.

ಹಂತ-ಹಂತವಾಗಿ ತೆರವು
ತೆಕ್ಕಟ್ಟೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ. ಅನಂತರ ಸಾಲಿಗ್ರಾಮ ಮೊದಲಾದ ಕಡೆ ತೆರವು ನಡೆಯಲಿದೆ. ಜಿಲ್ಲಾ ಪೊಲೀಸ್‌, ಕುಂದಾಪುರ ಸಹಾಯಕ ಆಯುಕ್ತರಿಗೆ ಮಾಹಿತಿ ಮಾಡಲಾಗಿದೆ. -ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ

ಟಾಪ್ ನ್ಯೂಸ್

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Udupi: ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ!: ಪ್ರಕರಣ ಸುಖಾಂತ್ಯ

18(1)

Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ

8-udupi

Udupi: ಶಾರ್ಟ್ ಸರ್ಕ್ಯೂಟ್; ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

7(1)

Kota: ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

PC-Gaddigowder

MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

Gangolli

Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು

baRabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ

POlice

Udupi: ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ!: ಪ್ರಕರಣ ಸುಖಾಂತ್ಯ

15-hunsur

Hunsur: ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್‌ ವಶ, ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.