Kundapura: ಮರ ಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು.. ಸ್ವಲ್ಪದರಲ್ಲೇ ಪಾರಾದಾ ಶಾಲಾ ಬಸ್
Team Udayavani, Jul 13, 2024, 11:00 AM IST
ಕುಂದಾಪುರ: ಬೃಹತ್ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಶಾಲಾ ಬಸ್ಸೊಂದು ಪಾರಾದ ಘಟನೆ ಹೆಮ್ಮಾಡಿ ಗ್ರಾಮದ ಸಂತೋಷ್ ನಗರ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಗಾಳಿ ಮಳೆಗೆ ಬೃಹತ್ ಮರವೊಂದು ಕೆಳಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ತಂತಿಗಳು ಸಹ ಧಾರಾಶಾಹಿಯಾಗಿವೆ. ಸಂಚಾರ ಅಸ್ತವ್ಯಸ್ತಗೊಂಡಿದೆ. ಶಾಲೆ ಬಸ್ಸೊಂದು ಇದೇ ಮಾರ್ಗವಾಗಿ ಸಂಚರಿಸುತ್ತಿದ್ದು, ಮರ ಬಿದ್ದಾಗ ಆ ಬಸ್ ಕೇವಲ 20 ಮೀ. ದೂರದಲ್ಲಿತ್ತು. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ.
ಸ್ಥಳಕ್ಕೆ ಮೆಸ್ಕಾಂನವರು ಬಂದಿದ್ದು, ಸ್ಥಳೀಯರ ಸಹಾಕಾರದೊಂದಿಗೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: Gun ಹಿಡಿದು ರೈತರನ್ನು ಬೆದರಿಸಿದ ಪ್ರಕರಣ: ಪೂಜಾ ಖೇಡ್ಕರ್ ಪೋಷಕರ ವಿರುದ್ಧ FIR
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.