Uppunda ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
Team Udayavani, Nov 11, 2023, 12:39 AM IST
ಉಪ್ಪುಂದ: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಿಜೂರು ಪ್ರೌಢಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮಧ್ದೋಡಿ ಆರೋಪಿಯಾಗಿದ್ದಾನೆ. ಸೆ. 26ರಂದು ಶಿಕ್ಷಕ ಸುಬ್ರಹ್ಮಣ್ಯ ಮಧ್ದೋಡಿ ಬಾಲಕಿಯನ್ನು ತನ್ನ ಕೊಠಡಿಗೆ ಕರೆಯಿಸಿಕೊಂಡು ಅವಾಚ್ಯ ಪದಗಳನ್ನು ಬಳಸಿ ಅವಮಾನಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ಬಾಲಕಿ ತಿಳಿಸಿದ್ದಾಳೆ. ಬಳಿಕ ಊರವರು ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದು, ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.