Shankaranarayana ದನ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ

ಪೊಲೀಸರ ಸಾಧನೆಗೆ ಹಿಂದೂಪರ ಸಂಘಟನೆಯಿಂದ ಶ್ಲಾಘನೆ

Team Udayavani, Jun 29, 2024, 10:20 PM IST

Shankaranarayana: ಕಾರಿನಲ್ಲಿ ಬಂದು ದನ ಕಳ್ಳತನ; ಸಿಸಿ ಕೆಮರಾದಲ್ಲಿ ದಾಖಲು

ಸಿದ್ದಾಪುರ: ಶಂಕರನಾರಾಯಣ ಪೊಲೀಸ್‌ ಠಾಣೆಯ ಅನತಿದೂರದ ಶಂಕರನಾರಾಯಣ ಸರ್ಕಲ್‌ ಬಳಿ ಮಲಗಿದ್ದ ದನವನ್ನು ದನ ಕಳ್ಳರು ಜೂ.25ರಂದು ಬೆಳಗಿನ ಜಾವದಲ್ಲಿ ಐಷಾರಾಮಿ ಕಾರಿನಲ್ಲಿ ಬಂದು ಕಳವು ಮಾಡಿಕೊಂಡು ಹೋದ ಕಳ್ಳರನ್ನು ಶನಿವಾರ ಶಂಕರನಾರಾಯಣ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿ, ನ್ಯಾಯಲಾಯಕ್ಕೆ ಹಾಜರು ಪಡಿಸಿದರು.

ಐಷಾರಾಮಿ ಕಾರಿನಲ್ಲಿ ಬಂದ ಕಳ್ಳರು ಶಂಕರನಾರಾಯಣ ಸರ್ಕಲ್‌ ಬಳಿ ಮಲಗಿದ್ದ ದನವನ್ನು ಕಳ್ಳರು ಕಾರಿನಲ್ಲಿ ಕದ್ದೊಯಿದ್ದರು. ಸರ್ಕಲ್‌ನಲ್ಲಿ ಶಂಕರನಾರಾಯಣ ಗ್ರಾ.ಪಂ. ಅಳವಡಿಸಿದ ಸಿಸಿ ಕೆಮರಾದಲ್ಲಿ ಘಟನೆ ಬಗ್ಗೆ ದಾಖಲಾಗಿತ್ತು.

ಸಿಸಿ ಕೆಮರಾ ಆಧರಿಸಿ, ಶಂಕರನಾರಾಯಣ ಪೊಲೀಸರು ಮಂಗಳೂರು ಅಸೈಗೋಳಿ ಎಂಬಲ್ಲಿ ಆರೋಪಿಗಳಾದ ನಿಝಾಮುದ್ದೀನ್‌ ಎ.ಎಚ್‌., ಮತ್ತು ಮಹಮ್ಮದ್‌ ಅನ್ಸಾರ್‌ನನ್ನು ಬಂಧಿಸಿದರು. ಆರೋಪಿಗಳು ಕೃತ್ಯಕ್ಕೆ ಬಳಸಿದ ಮಾರುತಿ ಬಲೇನೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಲಯ15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸರ ಸಾಧನೆಗೆ ಹಿಂದೂಪರ ಸಂಘಟನೆಯಿಂದ ಶ್ಲಾಘನೆ: ಗ್ರಾಮೀಣ ಭಾಗದ ಪೊಲೀಸ್‌ ಠಾಣೆಯಲ್ಲಿ ನಿರಂತರವಾಗಿ ದನ ಕಳ್ಳತನ ನಡೆಯುತ್ತಿದ್ದೆ. ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಂಕರನಾರಾಯಣ ಮತ್ತು ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಿರಂತರವಾದ ದನ ಕಳ್ಳತನ ನಡೆಯುತ್ತಿದೆ. ದನ ಕಳ್ಳರನ್ನು ಪೊಲೀಸರು ಮಟ್ಟಹಾಕಬೇಕು. ದನ ಕಳ್ಳರನ್ನು ಪೊಲೀಸರು ಬಂಧಿಸಿದ ಬಗ್ಗೆ ಹಿಂದೂಪರ ಸಂಘನೆ ಶ್ಲಾಘಿಸಿದೆ.

ಶಂಕರನಾರಾಯಣ ಪೊಲೀಸ್‌ ಉಪ ನಿರೀಕ್ಷಕರಾದ ನಾಸೀರ್‌ ಹುಸೇನ್‌, ಶಂಭುಲಿಂಗಯ್ಯ ಮತ್ತು ಸಿಬಂದಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

suicide

Plane ಟೇಕಾಫ್ ಗೂ ಮುನ್ನ ಕುಸಿದು ಬಿದ್ದು ಭಾರತೀಯಳ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.