ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂದಿರ ನೂತನ ಶಿಲಾಮಯ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟನೆ


Team Udayavani, Jan 17, 2022, 6:02 PM IST

ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂದಿರ ನೂತನ ಶಿಲಾಮಯ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟನೆ

ತೆಕ್ಕಟ್ಟೆ : ಕೊಮೆ ಕೊರವಡಿ ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂದಿರ (ರಿ.) ಇದರ ನೂತನ ಶಿಲಾಮಯ ಮಂದಿರದ ಶಿಲಾನ್ಯಾಸಗೈದು ಧಾರ್ಮಿಕ  ಕಾರ್ಯಕ್ರಮವನ್ನು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ  ಉದ್ಯಮಿ ಆನಂದ ಸಿ.ಕುಂದರ್‌ ಅವರು ಜ.17 ರಂದು ಕೊಮೆ ಕೊರವಡಿ ಶ್ರೀಬೊಬ್ಬರ್ಯ ಹಾಗೂ ಹಳೆಯಮ್ಮ ಮತ್ತು ಪರಿವಾರ ದೈವಸ್ಥಾನದ  ಪ್ರಾಂಗಣದಲ್ಲಿ ಉದ್ಘಾಟಿಸಿದರು.

ವೇ| ಬ್ರ| ಜ್ಯೋತಿಷಿ ಕೆ. ಶ್ರೀಪತಿ ಭಟ್‌ ಕಂಬಿಕಲ್ಲು ಕಕ್ಕುಂಜೆ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಮಾತನಾಡಿದರು.

ತೆಕ್ಕಟ್ಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ  ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಕುಂದಾಪುರ ಇದರ ಜಿಲ್ಲಾಧ್ಯಕ್ಷ ಭೋಜರಾಜ್‌ ಆರ್‌.ಕಿದಿಯೂರು , ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆ (ರಿ.) ಬಿ.ಸಿ.ಟ್ರಸ್ಟ್‌  ಉಡುಪಿ ಜಿಲ್ಲೆ ಇದರ ನಿರ್ದೇಶಕ ಗಣೇಶ ಬಿ., ಕುಂದಾಪುರ ತಾಲೂಕು ಭಜನಾ ಒಕ್ಕೂಟದ ಅದ್ಯಕ್ಷ ಜಯಕರ ಪೂಜಾರಿ,  ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಭಜನಾ ಪರಿಷತ್‌ನ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕೊಮೆ ಕೊರವಡಿ ಶ್ರೀಬೊಬ್ಬರ್ಯ ಹಾಗೂ ಹಳೆಯಮ್ಮ ಮತ್ತು ಪರಿವಾರ ದೈವಸ್ಥಾನದ   ಆಡಳಿತ ಮೊಕ್ತೇಸರ ಅಶೋಕ್‌ ಹತ್ವಾರ್‌, ಕೊಮೆ ಕೊರವಡಿ ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂದಿರ (ರಿ.) ಇದರ ನೂತನ ಶಿಲಾಮಯ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಸ್‌, ವಿಠ್ಠಲ ಪೈ , ಕೊಮೆ ಕೊರವಡಿ ಶ್ರೀ ಪಟ್ಟಾಭಿರಾಮಚಂದ್ರ ಭಜನಾ ಮಂದಿರ (ರಿ.) ಇದರ ಅಧ್ಯಕ್ಷ ಕೆ.ಚಂದ್ರ ಕಾಂಚನ್‌, ಕೊಮೆ ಕೊರವಡಿ ವಿ.ಸ,ಸಂಘದ ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ,  ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎಸ್‌, ವಿಠ್ಢಲ ಪೈ  ಸ್ವಾಗತಿಸಿ, ಪ್ರಸ್ತಾವನೆಗೈದು, ಕೊಮೆ ಕೊರವಡಿ ವಿ.ಸ,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಪೂಜಾರಿ ನಿರೂಪಿಸಿ, ಟಿ.ಆರ್‌.ಮಂಜುನಾಥ ಪ್ರಾರ್ಥಿಸಿ,  ಕಾರ್ಯದರ್ಶಿ ರಾಜು ಪೂಜಾರಿ, ಉಮೇಶ್‌ ಮೆಂಡನ್‌, ಗೋಪಾಲ ಕಾಂಚನ್‌, ರಾಘವೇಂದ್ರ ಹರಪನಕೆರೆ ಸಹಕರಿಸಿ, ವಂದಿಸಿದರು.

 

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.