Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ
Team Udayavani, Dec 19, 2024, 10:30 PM IST
ಸಿದ್ದಾಪುರ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಆಜ್ರಿ ಗ್ರಾಮದ ಬಾಬಿ (38) ಅವರು ಡಿ. 16ರಂದು ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಡಿ. 18ರಂದು ಮೃತಪಟ್ಟರು. ಸಹೋದರ ದಿನೇಶ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.