Siddapura: ಸೋಡಾ ಬಾಟಲಿ ತಾಗಿ ಗಾಯ; ಚಿಕಿತ್ಸೆ ಫಲಕಾರಿಯಾದೆ ಸಾವು
Team Udayavani, Dec 2, 2024, 11:10 PM IST
ಸಿದ್ದಾಪುರ: ಕಾಲಿಗೆ ಬಾಟಲಿ ತಾಗಿ ಗಂಭೀರ ಗಾಯಗೊಂಡಿದ್ದ ಕಾವ್ರಾಡಿ ಗ್ರಾಮದ ಸತೀಶ (48) ಮೃತಪಟ್ಟಿದ್ದಾರೆ.
ಅವರು ಹಾಲಾಡಿ ಶ್ರೀ ಗುರುರಾಘವೇಂದ್ರ ಹೊಟೇಲ್ನಲ್ಲಿ 12 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಡಿ. 1ರಂದು ಕೆಲಸದ ವೇಳೆ ಸೋಡಾ ಬಾಟಲಿಗಳ ಕ್ರೇಟ್ ಅನ್ನು ಅನ್ನು ಎತ್ತಿ ಇಡುವಾಗ ಒಂದು ಬಾಟಲಿ ಕೆಳಗೆ ಬಿದ್ದು ಒಡೆದು ಕಾಲಿಗೆ ತಾಗಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ, ಬಳಿಕ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಈ ಕುರಿತು ಪತ್ನಿ ಗೀತಾ (43) ಅವರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.