Siddapura ಕಳಿನಜೆಡ್ಡು: ಬೈಕ್ ಮುಖಾಮುಖಿ ಢಿಕ್ಕಿ
Team Udayavani, Jan 13, 2024, 12:57 AM IST
ಸಿದ್ದಾಪುರ: ಉಳ್ಳೂರು-74 ಗ್ರಾಮದ ಕಳಿನಜೆಡ್ಡು ಕ್ರಾಸ್ ಬಳಿ ಸಿದ್ದಾಪುರ ಕಡೆಯಿಂದ ಅತೀ ವೇಗವಾಗಿ ಬಂದ ಬೈಕ್ ಸವಾರ ನಾಗೇಶ್ ಅವರುಮತ್ತೊಂದು ಬೈಕಿಗೆ ಢಿಕ್ಕಿ ಹೊಡೆದಿದ್ದರು.
ಪರಿಣಾಮ ಇಬ್ಬರು ಬೈಕ್ ಸವಾರರಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ನಾಗೇಶ್ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ಸವಾರ ಮಂಜುನಾಥ (32) ಹಿಲಿಯಾಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.