Kota; ಚೇಂಪಿ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಆಗಮನ
Team Udayavani, Feb 19, 2024, 12:33 AM IST
ಕೋಟ: ಪುರಾಣ ಪ್ರಸಿದ್ಧ 18 ಪೇಟೆಗಳ ದೇವರಾಗಿರುವ ಚೇಂಪಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪುನಃ ಪ್ರತಿಷ್ಠೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಶ್ರೀಕಾಶೀ ಮಠದ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ರವಿವಾರ ರಾತ್ರಿ ಚೇಂಪಿಗೆ ಪುರಪ್ರವೇಶಗೈದರು.
ಪೂರ್ಣಕುಂಭ ಸ್ವಾಗತದೊಂದಿಗೆಶ್ರೀಗಳನ್ನು ಬರಮಾಡಿಕೊಳ್ಳ ಲಾಯಿತು. ಶ್ರೀಗಳು ಶ್ರೀ ಲಕ್ಷ್ಮೀವೆಂಕಟರಮಣ ದೇವರಿಗೆ ಪೂಜೆ ಸಲ್ಲಿಸಿ, ಮಂತ್ರಾಕ್ಷತೆ ವಿತರಿಸಿದರು.
ಇಂದು ಸಹಸ್ರ ಕುಂಭಾಭಿಷೇಕ, ಬ್ರಹ್ಮಕಲಶ
ಸೋಮವಾರ ಬೆಳಗ್ಗೆ 9.30ಕ್ಕೆ ಶ್ರೀಪಾದರಿಂದ ಶ್ರೀವೆಂಕಟರಮಣ ದೇವರಿಗೆ ಸಹಸ್ರ ಕುಂಭಾಭಿಷೇಕ, ಕನಕ ಕಲಾಭಿಷೇಕ, ಬ್ರಹ್ಮಕಲಶ, ಗುರುಕಾಣಿಕೆ ಸಮರ್ಪಣೆ, ಪ್ರಸಾದ ವಿತರಣೆ, ರಜತ ಲಾಲಕಿಯಲ್ಲಿ ರಾತ್ರಿ ಪೇಟೆ ಸವಾರಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ
Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ
Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.