ಶಿಲಾಯುಗ ಸಂಸ್ಕೃತಿಯ ಕಲ್ಲಿನ ಆಯುಧ ಪತ್ತೆ
ಶಿರ್ವ: ಉಡುಪಿ ಜಿಲ್ಲೆ
Team Udayavani, Jun 9, 2020, 5:03 AM IST
ಕುಂದಾಪುರ: ತಾಲೂಕಿನ ಇಡೂರು- ಕುಂಜಾಡಿ ಸಮೀಪದ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದ ಒಳಭಾಗ ದಲ್ಲಿರುವ ಒಂದು ದೊಡ್ಡ ಪಾರೆಯಲ್ಲಿ ರವಿವಾರ ಸೂಕ್ಷ್ಮ ಶಿಲಾಯುಗ ಸಂಸ್ಕೃತಿಯ ಕಲ್ಲಿನ ಆಯುಧಗಳು ಪತ್ತೆಯಾಗಿವೆ ಎಂದು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ| ಟಿ.ಮುರುಗೇಶಿ ತಿಳಿಸಿದ್ದಾರೆ.
ಈ ನಿವೇಶನಕ್ಕೆ ಸಮೀಪದಲ್ಲಿಯೇ ಇರುವ ಅವಲಕ್ಕಿಪಾರೆಯಲ್ಲಿ ಆದಿ ಕಾಲದ ಕುಟ್ಟು ಚಿತ್ರಗಳು ಕಂಡುಬಂದಿವೆ. ಈ ಆಯುಧೋಪಕರಣಗಳಲ್ಲಿ ಕೊರೆಯುಳಿಗಳು, ಬ್ಲೇಡ್‌ಗಳು, ಫ್ಲೂಟೆಡ್ ಕೋರ್‌ಗಳು, ಹೆರೆಗತ್ತಿಗಳು ಹಾಗೂ ಬಾಣದ ಮೊನೆಗಳು ಕಂಡುಬಂದಿವೆ.
ಇವು ದ.ಕ. ಜಿಲ್ಲೆಯ ಉಪ್ಪಿನಂಗಡಿ ಮತ್ತು ಮಾಣಿಗಳಲ್ಲಿ ದೊರೆತ ಕಲ್ಲಿನ ಆಯುಧಗಳನ್ನು ಹೋಲುತ್ತವೆ. ಈ ಸಂಶೋಧನೆಯಲ್ಲಿ ಕೊಲ್ಲೂರಿನ ಮುರಳೀಧರ ಹೆಗಡೆ ಅವರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.