ಉದಯ್ ಗಾಣಿಗ ಕೊಲೆ ಪ್ರಕರಣ : ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕೆಂದು ಗಾಣಿಗ ಸಮುದಾಯದ ಆಗ್ರಹ
Team Udayavani, Jun 6, 2021, 5:20 PM IST
ಕುಂದಾಪುರ : ಉದಯ್ ಗಾಣಿಗರ ಕೊಲೆಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾದ ಪ್ರಾಣೇಶ್ ಯಡಿಯಾಳ್ ಸರಿಯಾದ ಶಿಕ್ಷೆ ಆಗಬೇಕು. ಜೊತೆಯಲ್ಲಿ ಯಾರೆಲ್ಲ ಭಾಗಿಗಳಾಗಿದ್ದಾರೆ, ಯಾರೆಲ್ಲ ಸಹಕಾರ ನೀಡಿದ್ದಾರೆ ಅವರಿಗೂ ಶಿಕ್ಷೆ ಆಗಬೇಕು ಎಂದು ಕೊಲೆ ಪ್ರಕಾರಣ ನಿಷ್ಪಕ್ಷಪಾತ ತನಿಖೆ ಆಗಬೇಕು. ಇಲ್ಲದಿದ್ದಲ್ಲಿ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಗಾಣಿಗ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಗಾಣಿಗ ಸಂಘದ ಅಧ್ಯಕ್ಷ ಪ್ರಭಾಕರ್ ಕುಂಬಾಶಿ, ಗೌರವಾಧ್ಯಕ್ಷ ಕೆ.ಎಂ ಲಕ್ಷ್ಮಣ, ಕಾರ್ಯದರ್ಶಿ ನಾಗರಾಜ್ ಬಸ್ರೂರು, ಖಜಾಂಜಿ ನಾಗರಾಜ ಹೀಳ್ಕೊಡು, ಮುಖಂಡರಾದ ರವಿ ಗಾಣಿಗ ಆಜ್ರಿ, ರವಿ ಗಾಣಿಗ ಮಲ್ಲಾರಿ, ಸೀತಾರಾಮ ಗಾಣಿಗ ಹಾಲಾಡಿ, ಗಣೇಶ ಉಪ್ಪುಂದ, ಸುಬ್ರಹ್ಮಣ್ಯ ಉಪ್ಪುಂದ, ನಾಗರಾಜ ಗಾಣಿಗ ಹೆಮ್ಮಾಡಿ, ನವೀನ್ ಗಾಣಿಗ,, ಸುಬ್ರಮಣ್ಯ ಗಾಣಿಗ ನೆರಳಕಟ್ಟೆ, ರಾಜು ಗಾಣಿಗ ಮೊದಲಾದವರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.