Siddapur: ಮೆಣಸಿನ ವ್ಯಾಪಾರಿಯ 4.50 ಲಕ್ಷ ರೂ. ಹಣ ಕಳವು

Team Udayavani, May 23, 2024, 7:31 PM IST

7

ಸಿದ್ದಾಪುರ: ಬ್ರಹ್ಮಾವರ ಸಂತೆಯಲ್ಲಿ ಒಣ ಮೆಣಿಸಿನ ವ್ಯಾಪಾರ ಮಾಡಿ, ಊರಿಗೆ ವಾಪಾಸು ಆಗುವ ವೇಳೆ ಊಟಕ್ಕೆಂದು ಸಿದ್ದಾಪುರ ಪೇಟೆಯಲ್ಲಿ ವಾಹನವನ್ನು ನಿಲ್ಲಿಸಿದ್ದ ವ್ಯಾಪಾರಿಯೊಬ್ಬರ 4.50 ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕದ್ದು, ಬೈಕಿನಲ್ಲಿ ಪರಾರಿಯಾದ ಘಟನೆ ಸಂಭವಿಸಿದೆ.

ಹಾವೇರಿ ಮೂಲದ ಮಹಮ್ಮದ್‌ ರಫಿ (43) ಅವರು ಬ್ರಹ್ಮಾವರ ಸಂತೆಯಲ್ಲಿ ಮೆಣಿಸಿನ ವ್ಯಾಪಾರ ಮಾಡಿ, ತನ್ನ ಕೆಲಸದವರೊಂದಿಗೆ ವಾಹನದಲ್ಲಿ ಊರಿಗೆ ತೆರಳುತ್ತಿದ್ದರು. ರಾತ್ರಿ 9.45ರ ಸುಮಾರಿಗೆ ಸಿದ್ದಾಪುರ ಪೇಟೆಯಲ್ಲಿರುವ ಹೋಟೆಲ್‌ವೊಂದರ ಬಳಿ ವಾಹನ ನಿಲ್ಲಿಸಿ, ಊಟಕ್ಕೆಂದು ಹೋಗಿದ್ದರು. ವ್ಯಾಪಾರ ಮಾಡಿ, ವಾಹನದ ಹಿಂದೆ ಇರಿಸಿದ್ದ 4.50 ಲಕ್ಷ ರೂ. ಹಣವನ್ನು ಕಳವುಗೈದಿದ್ದಾರೆ.

ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.