ಕುಡುಬಿ ಸಮಾಜದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘದ ಪಾತ್ರ ಮಹತ್ವದ್ದು; ಮಂಜುನಾಥ

ಸಮುದಾಯದ ಪ್ರತಿಯೊಬ್ಬರಿಗೂ ಸಹಕಾರಿ ವ್ಯವಸ್ಥೆಯಲ್ಲಿ ಸೌಲಭ್ಯ ಸಿಗುವಂತಾಗಲಿ

Team Udayavani, Dec 19, 2022, 3:41 PM IST

ಕುಡುಬಿ ಸಮಾಜದ ಅಭಿವೃದ್ಧಿಯಲ್ಲಿ ಸಹಕಾರಿ ಸಂಘದ ಪಾತ್ರ ಮಹತ್ವದ್ದು; ಮಂಜುನಾಥ

ಸಿದ್ದಾಪುರ: ಕುಡುಬಿ ಸಮಾಜದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ವಾಲಂಬನೆಯ ಪ್ರಗತಿಯ ಹಿತದೃಷ್ಟಿಯಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕುಡುಬಿ ಸಮಾಜ ಸೌಹಾರ್ದ ಸಹಕಾರಿ ಸಂಘ ಯಶಸ್ವಿಯಾಗಲಿ. ಸಮುದಾಯದ ಪ್ರತಿಯೊಬ್ಬರಿಗೂ ಸಹಕಾರಿ ವ್ಯವಸ್ಥೆಯಲ್ಲಿ ಸೌಲಭ್ಯ ಸಿಗುವಂತಾಗಲಿ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಮಂಜುನಾಥ ಎಸ್‌.ಕೆ. ಹೇಳಿದರು.

ಅವರು ಆವರ್ಸೆ ಗ್ರಾಮದ ಬಂಡ್ಸಾಲೆ ಶ್ರೀ ಎಸ್‌.ಎನ್‌. ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಕುಡುಬಿ ಸಮಾಜ ಸೌಹಾರ್ದ ಸಹಕಾರಿ ಸಂಘ ಆವರ್ಸೆ ಬಂಡ್ಸಾಲೆ ಇದನ್ನು ಉದ್ಘಾಟಿಸಿ, ಮಾತನಾಡಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಭದ್ರತಾಕೋಶ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಪಿ. ಜಗನ್ನಾಥ ಶೆಟ್ಟಿ ಅಂಪಾರು ಗಣಕ ಯಂತ್ರ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಕುಡುಬಿ ಸಮಾಜ ಸಂಘದ ಅಧ್ಯಕ್ಷ ಎಂ.ಕೆ. ನಾಯ್ಕ ಮಿಯಾರು ಶೇರುಪತ್ರ ವಿತರಿಸಿದರು. ಬ್ರಹ್ಮಾವರ ಸೈಂಟ್‌ ಮೇರೀಸ್‌ ಸಿರಿಯನ್‌ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ| ವೈ ರವೀಂದ್ರನಾಥ ರಾವ್‌ ಚುನಾವಣಾ ಪ್ರಮಾಣ ಪತ್ರ ವಿತರಿಸಿದರು. ಕುಡುಬಿ ಸಮಾಜ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎಚ್‌. ಬೆಳ್ಳ ನಾಯ್ಕ ಕೊಕ್ಕರ್ಣೆ ಅಧ್ಯಕ್ಷತೆ ವಹಿಸಿ, ಸಂಘದ ಧ್ಯೇಯೋದ್ದೇಶ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿದರು.

ಅತಿಥಿಗಳಾಗಿ ಕುಂದಾಪುರ ಶಾಸಕ ಶ್ರೀನಿವಾಸ ಶೆಟ್ಟಿ ಹಾಲಾಡಿ, ಉಡುಪಿ ಜಿ.ಪಂ. ಮಾಜಿ ಸದಸ್ಯ ಪ್ರತಾಪ್‌ ಹೆಗ್ಡೆ ಮಾರಾಳಿ, ಆವರ್ಸೆ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಕಿರಾಡಿ, ಕಟ್ಟಡ ಮಾಲಕ ಶಂಕರ ಪೂಜಾರಿ ಆವರ್ಸೆ, ಗೋಳಿಯಂಗಡಿ ಶ್ರೀದುರ್ಗಾ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ನಾಯ್ಕ ಆರ್ಡಿ, ಸಮಾಜ ಸೇವಕ ದುಗ್ಗ ನಾಯ್ಕ ಮುದೂರಿ, ಸಂಘದ ಉಪಾಧ್ಯಕ್ಷ ಉಮೇಶ ನಾಯ್ಕ ಕೊಕ್ಕರ್ಣೆ, ನಿರ್ದೇಶಕರಾದ ನಾಗ ನಾಯ್ಕ ಹೆಸ್ಕಾಂದ,
ಗಣೇಶ ನಾಯ್ಕ ಹಿಲಿಯಾಣ, ಅರುಣ ನಾಯ್ಕ ಅಲ್ತಾರು, ಅಣ್ಣಯ್ಯ ನಾಯ್ಕ ಕಿರಾಡಿ, ಚಂದ್ರಶೇಖರ ನಾಯ್ಕ ಹೆಸ್ಕಾಂದ, ಕೃಷ್ಣ ನಾಯ್ಕ ಅಲ್ತಾರು, ಚಂದ್ರ ಜಿ.ನಾಯ್ಕ ಗೋಳಿಯಂಗಡಿ, ಮಾಧವ ನಾಯ್ಕ ಕೊಕ್ಕರ್ಣೆ, ನಾರಾಯಣ ನಾಯ್ಕ ಅಲಾºಡಿ, ಲಕ್ಷ್ಮಣ ನಾಯ್ಕ ಸೂರ್ಗೋಳಿ, ದಿನೇಶ ನಾಯ್ಕ ಆರ್ಡಿ, ಪ್ರೇಮಾ ತಾರಿಕಟ್ಟೆ, ಪವಿತ್ರ ಅಲ್ತಾರು, ಕುಡುಬಿ ಹೋಳಿ ಕೂಡುಕಟ್ಟು ಅಧ್ಯಕ್ಷ ಸಾಂತ ನಾಯ್ಕ ಒಳಬೈಲು, ಸಂಘದ ಲೆಕ್ಕಾಧಿಕಾರಿ ವಿನಯ ಕೊಕ್ಕರ್ಣೆ, ಗುಮಾಸ್ತೆ ರಮ್ಯಾ ಅಮ್ರಕಲ್ಲು ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಸ್ವಸಹಾಯ ಸಂಘಗಳಿಗೆ ದಾಖಲೆ ಪತ್ರ, ಪಿಗ್ಮಿ ಸಂಗ್ರಾಹಕರಿಗೆ ಗಣಕ ಯಂತ್ರ ವಿತರಿಸಿದರು. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸುರೇಶ ನಾಯ್ಕ ಬಿಲ್ಲಾಡಿ ಸ್ವಾಗತಿಸಿದರು. ವೈಷ್ಣವಿ, ರಶ್ಮಿತಾ, ಶ್ರೇಯಾ ಪ್ರಾರ್ಥಿಸಿದರು. ಗಣೇಶ್‌ ಅರಸಮ್ಮಕಾನು ನಿರೂಪಿಸಿದರು. ಪವಿತ್ರಾ ಅಲ್ತಾರು ವಂದಿಸಿದರು.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.