ತೆಕ್ಕಟ್ಟೆ: ಕೃಷಿ ಭೂಮಿಯಲ್ಲಿ ಹೆಬ್ಬಾವು ಪತ್ತೆ: ಗ್ರಾಮಸ್ಥರಿಂದ ರಕ್ಷಣೆ
Team Udayavani, Dec 25, 2019, 3:23 PM IST
ತೆಕ್ಕಟ್ಟೆ : ಇಲ್ಲಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಮೀಪ ಹೆಬ್ಬಾವೊಂದು ಪತ್ತೆಯಾಗಿದ್ದು , ಸ್ಥಳೀಯ ಗ್ರಾಮಸ್ಥರು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ವಾದಿರಾಜ ಉಪಾಧ್ಯಾಯ ಆವರಿಗೆ ಸಂಬಂಧಪಟ್ಟ ಕೃಷಿ ಭೂಮಿಯನ್ನು ಜೆಸಿಬಿ ಯಂತ್ರದ ಮೂಲಕ ಸ್ವಚ್ಚಗೊಳಿಸುವ ಸಂದರ್ಭದಲ್ಲಿ ಈ ಹೆಬ್ಬಾವು ಕಂಡುಬಂದಿದ್ದು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಆ ಬಳಿಕ ಗ್ರಾಮಸ್ಥರೇ ಅದನ್ನು ಸೆರೆಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಗಣಪತಿ ಟಿ.ಶ್ರೀಯಾನ್, ವಿಜಯ ಆಚಾರ್ ಮತ್ತಿತರರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.