ತೆಕ್ಕಟ್ಟೆ: ಚಲಿಸುತ್ತಿದ್ದ ಸೈಕಲ್ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿಯ ವೇಲ್;ತಪ್ಪಿದ ಅನಾಹುತ
Team Udayavani, Jul 9, 2021, 11:50 AM IST
ತೆಕ್ಕಟ್ಟೆ: ಉಳ್ತೂರಿನಿಂದ ತೆಕ್ಕಟ್ಟೆ ಕಡೆಗೆ ಪೋಷಕರೊಂದಿಗೆ ವಿದ್ಯಾರ್ಥಿನಿ ಸೈಕಲ್ ನ ಹಿಂಬದಿ ಸವಾರಳಾಗಿ ಬರುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯಾರ್ಥಿನಿಯ ಚೂಡಿದಾರ್ ವೇಲ್ ಸೈಕಲ್ ನ ಚಕ್ರಕ್ಕೆ ಸಿಲುಕಿ ಅಪಾಯದಿಂದ ಪಾರಾದ ಘಟನೆ ಜು. 9ರಂದು ತೆಕ್ಕಟ್ಟೆ ಮಲ್ಯಾಡಿ ರಸ್ತೆಯಲ್ಲಿ ಸಂಭವಿಸಿದೆ.
ಉಳ್ತೂರಿನ ಮಹಾಬಲ ದೇವಾಡಿಗ ಅವರು ತನ್ನ ಮಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೆಕ್ಕಟ್ಟೆ ಸೈಬರ್ ಸೆಂಟರ್ ಗೆ ಅಗಮಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಯ ಸಮಯ ಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಸಂಭವನೀಯ ಅವಘಡ ತಪ್ಪಿದಂತಾಗಿದೆ.
ಸ್ಥಳೀಯರ ಸ್ಪಂದನೆ: ಸೈಕಲ್ ನ ಹಿಂಬದಿಯ ಚಕ್ರಕ್ಕೆ ಸಿಲುಕಿದ ವೇಲ್ ತೆಗೆಯಲು ವಿದ್ಯಾರ್ಥಿನಿಯ ಪೋಷಕರಾದ ಮಹಾಬಲ ದೇವಾಡಿಗ ಹರಸಾಹಸ ಪಡುತ್ತಿರುವ ಸಂದರ್ಭದಲ್ಲಿ ಸ್ಥಳೀಯರಾದ ಟೈಲರ್ ಸುಬ್ರಾಯ ದೇವಾಡಿಗ, ಶಶಾಂಕ್, ಸುಬ್ರಹ್ಮಣ್ಯ ಹಾಗೂ ಗಜೇಂದ್ರ ಅವರು ತುರ್ತು ಸ್ಪಂದಿಸಿ ಮಾನವೀಯತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.