ತ್ರಾಸಿ ದುರಂತಕ್ಕೆ ಮೂರು ವರ್ಷ
Team Udayavani, Jun 21, 2019, 12:08 PM IST
ಕುಂದಾಪುರ, ಜೂ. 20: ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಖಾಸಗಿ ಬಸ್‌ವೊಂದು ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಓಮ್ನಿ ಕಾರಿಗೆ ಢಿಕ್ಕಿಯಾಗಿ 8 ಮಕ್ಕಳು ಸಾವನ್ನಪ್ಪಿದ ದುರಂತ ಸಂಭವಿಸಿ ಜೂ.21 ಕ್ಕೆ ಮೂರು ವರ್ಷಗಳಾಗುತ್ತಿವೆ. ಸದ್ಯ ಚತುಷ್ಪಥ ಕಾಮಗಾರಿ ನಡೆಯು ತ್ತಿದ್ದು, ಇನ್ನೂ ಮೊವಾಡಿ ಕ್ರಾಸ್ ಬಳಿ ಯಾವುದೇ ಸುರಕ್ಷತಾ ಕ್ರಮಗಳನ್ನು ಮಾತ್ರ ಕೈಗೊಂಡಿಲ್ಲ.
2016ರ ಜೂ. 21ರಂದು ಬೆಳಗ್ಗೆ 9.15 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಇದರಲ್ಲಿ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ 8 ಮಂದಿ ವಿದ್ಯಾರ್ಥಿಗಳು ಮಡಿದಿದ್ದರು. ಕುಂದಾಪುರ – ಬೈಂದೂರು ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಆದರೆ ಮೊವಾಡಿ ಕ್ರಾಸ್ ಬಳಿ ವಾಹನ ಯೂ ಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ಇನ್ನೂ ಕೂಡ ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಇರುವುದರಿಂದ ಮತ್ತಷ್ಟು ಅಪಘಾತಕ್ಕೆ ದಾರಿ ಮಾಡಿ ಕೊಡುವ ಆತಂಕ ಜನರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.