Kundapura: ತ್ರಾಸಿ – ಮರವಂತೆ ಬೀಚ್ನಲ್ಲಿ ಗಗನದೂಟ!
Team Udayavani, Nov 30, 2024, 7:15 AM IST
ಕುಂದಾಪುರ: ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್ನಲ್ಲಿ ಶುಕ್ರವಾರದಿಂದ ವಿನೂತನವಾದ ಸ್ಕೈ ಡೈನಿಂಗ್ (ಗಗನದಲ್ಲಿ ಊಟ) ಆರಂಭಗೊಂಡಿದೆ.
ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವನ್ನು ಉದ್ಘಾಟಿಸಿದ ಶಾಸಕ ಗುರುರಾಜ ಗಂಟಿಹೊಳೆ, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದರು.
ಇದರಲ್ಲಿ 90 – 100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ವೀಕ್ಷಿಸುತ್ತಾ ತಿನಿಸನ್ನು ಸವಿಯಬಹುದು.
ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಪಿ., ತ್ರಾಸಿ ಗ್ರಾ.ಪಂ. ಅಧ್ಯಕ್ಷ ಮಿಥುನ್ ದೇವಾಡಿಗ, ಟೀಮ್ ಮಂತ್ರಾಸ್ ಸ್ಕೈಡೈನಿಂಗ್ ಮಾಲಕ ಪ್ರವೇಶ್ ಮಂಜೇಶ್ವರ, ಪ್ರಮುಖರಾದ ರಾಕೇಶ್ ಅಥಾವರ್, ನಾರಾಯಣ ಕುಲಾಲ್, ರವಿರಾಜ್, ಗ್ರಾ.ಪಂ. ಸದಸ್ಯ ನಾಗರಾಜ ಪಟಗಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.