ಎನ್ ಎಂಎಂಎಸ್ ಎಸ್ ಪರೀಕ್ಷೆಯಲ್ಲಿ ಕೊಂಚಾಡಿ ಶಾಲೆ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಾದ ಬಿ.ಶ್ರೀಶ ಖಾರ್ವಿ ಮತ್ತು ನಿಶಾ ಪೂಜಾರಿ ಆಯ್ಕೆ
Team Udayavani, Mar 19, 2020, 7:24 PM IST
ವಿದ್ಯಾರ್ಥಿಗಳಾದ ಬಿ.ಶ್ರೀಶ ಖಾರ್ವಿ ಮತ್ತು ನಿಶಾ ಪೂಜಾರಿ
ಗಂಗೊಳ್ಳಿ:ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಇಲಾಖೆಯವರು ನಡೆಸಿದ 2019-20ನೇ ಸಾಲಿನ ಎನ್ ಎಂಎಂಎಸ್ ಎಸ್(ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ಸ್ಕಾಲರ್ ಶಿಪ್) ಅರ್ಹತಾ ಪರೀಕ್ಷೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿಯ 8ನೇ ತರಗತಿ ವಿದ್ಯಾರ್ಥಿಗಳಾದ ಬಿ.ಶ್ರೀಶ ಖಾರ್ವಿ ಮತ್ತು ನಿಶಾ ಪೂಜಾರಿ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ವೆಂಕಟೇಶ್ ಕೋಟಾನ್ ಹಾಗೂ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.