ಉಡುಪಿ: ಸಾಲಿಗ್ರಾಮ ಬ್ಯಾಂಕ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
Team Udayavani, Jul 14, 2020, 2:13 PM IST
ಕೋಟ: ಸಾಲಿಗ್ರಾಮ ಕರ್ನಾಟಕ ಬ್ಯಾಂಕ್ ನ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಇರುವುದು ಮಂಗಳವಾರ ದೃಢಪಟ್ಟಿದೆ. ಹೀಗಾಗಿ ಬ್ಯಾಂಕ್ ಹಾಗೂ ಪಕ್ಕದಲ್ಲಿನ ಎಟಿಎಂ ಕೇಂದ್ರವನ್ನು ಕಂಟೋನ್ಮೆಂಟ್ ಝೋನ್ ಗೊಳಿಸಿ ಶೀಲ್ ಮಾಡಲಾಗಿದೆ. ಮುಂದಿನ ಎರಡು-ಮೂರು ದಿನಗಳ ಕಾಲ ಬ್ಯಾಂಕ್ ನ ಎಲ್ಲ ವ್ಯವಹಾರಗಳು ಸ್ಥಗಿತಗೊಳಿಸಲಾಗಿದೆ. ಸಿಬಂದಿಗೆ ಒಂದು ವಾರದಿಂದ ಅನಾರೋಗ್ಯವಿದ್ದು ಕೋವಿಡ್ ಪರೀಕ್ಷೆಗೊಳಗಾಗಿ ಮನೆಯಲ್ಲೇ ಕ್ವಾರಂಟೈನ್ ಲ್ಲಿದ್ದರು.
ಕೋಟ ಕಂದಾಯಾಧಿಕಾರಿ ರಾಜು ಹಾಗೂ ವಿ.ಎ. ಮಹೇಂದ್ರ ಆಚಾರ್ಯ, ಆರೋಗ್ಯ ಅಧಿಕಾರಿ ಮಮತಾ, ಎ.ಎಸ್.ಐ. ಮುಕ್ತಾ ಬಾಯಿ, ಪೊಲೀಸ್ ಕಾನ್ಸ್‌ಟೇಬಲ್ ಸತೀಶ್ ಮುಂತಾದವರು ಸ್ಥಳಕ್ಕಾಗಮಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.