ಶಿರೂರು ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ: ತಪಾಸಣೆ ಕ್ರಮ ಪರಿಶೀಲನೆ
Team Udayavani, Apr 4, 2023, 7:32 AM IST
ಬೈಂದೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೊಲೀಸ್ ಚೆಕ್ ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಭೇಟಿ ನೀಡಿ ತಪಾಸಣೆ ಕ್ರಮವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕುಂದಾಪುರ ಡಿ.ವೈ.ಎಸ್.ಪಿ. ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ. ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ., ಬೈಂದೂರು ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಉಪ ತಹಶೀಲ್ದಾರ್ ಭೀಮಪ್ಪ ಬಿಲ್ಲಾರ್, ಬೈಂದೂರು ಆರಕ್ಷಕ ಠಾಣೆಯ ವೃತ್ತನಿರೀಕ್ಷಕ ಸಂತೋಷ ಕಾಯ್ಕಿಣಿ, ಶಿರೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಂದ್ರ, ಗ್ರಾಮ ಲೆಕ್ಕಾಧಿಕಾರಿ ವಿಜಯ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.