ಉಪ್ಪುಂದ: ಕಾಲುಸಂಕ ದಾಟುವಾಗ ವಿದ್ಯಾರ್ಥಿನಿ ನೀರುಪಾಲು; 48 ಗಂಟೆ ಬಳಿಕ ಮೃತ ದೇಹ ಪತ್ತೆ
Team Udayavani, Aug 10, 2022, 5:34 PM IST
ಉಪ್ಪುಂದ: ಶಾಲೆಯಿಂದ ಮನೆಗೆ ವಾಪಾಸ್ಸಾಗುತ್ತಿದ್ದಾಗ ಕಾಲುಸಂಕ ದಾಟುತ್ತಿದ್ದ ವೇಳೆ ಆಯತಪ್ಪಿ ಹರಿಯುವ ನದಿಗೆ ಬಿದ್ದು ನೀರುಪಾಲಾದ ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿಯಾದ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ 48 ಗಂಟೆ ಬಳಿಕ ಪತ್ತೆಯಾಗಿದೆ.
ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು.
ಬುಧವಾರ ಸಂಜೆ ಆಕೆ ಮೃತದೇಹ ಕಾಲುಸಂಕದಿಂದ 500 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿಗಳು, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.
ಮನೆಯವರ ಆಕ್ರಂದನ:
ಕಾಲ್ತೋಡು ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ದಂಪತಿಯ ಇಬ್ಬರು ಮಕ್ಕಳಲ್ಲಿ ಮೊದಲನೇ ಪುತ್ರಿ ಸನ್ನಿಧಿ ನೀರುಪಾಲಾಗಿ 48 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಮನೆಮಂದಿಯ ಆಕ್ರಂದನ ಮುಗಿಲುಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.