ವಾರದ ಸಂತೆ: ಹೋಲ್‌ಸೇಲ್ ಖರೀದಿಗೆ ಅವಕಾಶ
Team Udayavani, Jun 7, 2020, 5:45 AM IST
ಕುಂದಾಪುರ: ಪ್ರತಿ ಶನಿವಾರ ಕುಂದಾಪುರದ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ವಾರದ ಸಂತೆಯು ಲಾಕ್‌ಡೌನ್‌ನಿಂದಾಗಿ ಕಳೆದ ಕೆಲ ವಾರಗಳಿಂದ ಸ್ಥಗಿತಗೊಂಡಿದ್ದು, ಈ ವಾರ ಮತ್ತೆ ಸಂತೆ ಆರಂಭವಾಗಿದ್ದರೂ ವ್ಯಾಪಾರಿಗಳಿಗೆ ಮಾತ್ರ ಹೋಲ್‌ಸೇಲ್ ಖರೀದಿಗೆ ಅವಕಾಶ ನೀಡಲಾಗಿತ್ತು.
ಲಾಕ್‌ಡೌನ್ ಜಾರಿಯಾದ ಬಳಿಕ ಹೋಲ್‌ಸೇಲ್ ಖರೀದಿಗೆ ಮಾತ್ರ ಅವಕಾಶ ನೀಡಿ ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಒಂದೆರಡು ವಾರ ಸಂತೆ ನಡೆದಿತ್ತು. ಆದರೆ ಇಲ್ಲಿನ ವ್ಯಾಪಾರಿಗಳು ಮಾತ್ರವಲ್ಲದೆ ಖರೀದಿಗೆ ಸಾರ್ವಜನಿಕರು ಬರುತ್ತಿದುದ್ದರಿಂದ ನಿಯಂತ್ರಣ ಕಷ್ಟವೆಂದು ಕೋಟೇಶ್ವರದ ಪ್ರಥಮ ದರ್ಜೆ ಕಾಲೇಜಿಗೆ ಸಂತೆಯನ್ನು ಸ್ಥಳಾಂತರಿಸಲಾಗಿತ್ತು.
ಆದರೆ ಅಲ್ಲಿ ಕ್ವಾರಂಟೈನ್ ಕೇಂದ್ರ ಮಾಡಿದ್ದರಿಂದ ಮತ್ತೆ ಎಪಿಎಂಸಿ ಪ್ರಾಂಗಣದಲ್ಲಿಯೇ ಹೋಲ್‌ಸೇಲ್ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ವ್ಯಾಪಾರಿಗಳು ಮನವಿ ಮಾಡಿದ್ದರಿಂದ ಡಿಸಿ ನಿರ್ದೇಶನದಂತೆ ಈ ವಾರ ಅವಕಾಶ ಮಾಡಿಕೊಡಲಾಗಿದೆ ಎಂದು ಕುಂದಾಪುರ ಎಪಿಎಂಸಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
Malpe: ಕುಸಿದು ಬಿದ್ದು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.