ಯುವತಿಗೆ ಮಾರಣಾಂತಿಕ ಹಲ್ಲೆ: ಧರ್ಮಸ್ಥಳ ಸಂಘದ ಹಣ ದರೋಡೆ

Team Udayavani, Sep 20, 2017, 1:54 PM IST

ಕುಂದಾಪುರ: ಇಲ್ಲಿನ ರಟ್ಟಾಡಿಯಲ್ಲಿ ಯುವತಿಗೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಥಳಿಸಿ ಧಮ೯ಸ್ಥಳ ಗ್ರಾಮಾಭಿವೃದ್ದಿ ಸಂಘದ ಭಾರಿ ಮೊತ್ತದ ಹಣ ಅಪಹರಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಪ್ರತೀ ಬುಧವಾರದಂತೆ ರಟ್ಟಾಡಿ ಸೇವಾ ಕೇಂದ್ರಕ್ಕೆ ಪ್ರೀತಿ ಎನ್ನುವ ವ್ಯವಹಾರ ಪ್ರತಿನಿಧಿ ಸಂಘದ ಹಣ ಸಂಗ್ರಹಿಸಿಲು  ಕಚೇರಿಗೆ ಆಗಮಿಸಿ ಹಣ ಸಂಗ್ರಹಿಸಿದ್ದರು. ಈ ವೇಳೆ ಬೈಕ್‌ನಲ್ಲಿ  ಹೆಲ್ಮೆಟ್‌ ಧರಸಿ ದೊಣ್ಣೆ ಹಿಡಿದುಕೊಂಡು ಬಂದ ದುಷ್ಕರ್ಮಿ ಮಾರಣಾಂತಿಕ ಹಲ್ಲೆ ನಡೆಸಿ ಹಣ ಕಸಿದು ಪರಾರಿಯಾಗಿದ್ದಾನೆ.

ದಾಳಿ ವೇಳೆ ಪ್ರೀತಿ ಬೊಬ್ಬಿಟ್ಟಿದ್ದು ಸ್ಥಳಿಚಯರು ಆಗಮಿಸುವ ಮುನ್ನವೇ ದುಷ್ಕರ್ಮಿ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ.

ಮಾರಣಾಂತಿಕವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೊಕ್ಕರ್ಣೆ ಮೂಲದ ಪ್ರೀತಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವೇಳೆ ಪ್ರೀತಿ ಅವರೊಬ್ಬರೆ ಸೇವಾ ಕೇಂದ್ರದಲ್ಲಿದ್ದರು ಎಂದು ತಿಳಿದು ಬಂದಿದೆ.

ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Kundapura: ಎಲ್ಲೆಡೆ ಹರಡಿದೆ ಕ್ರಿಸ್ಮಸ್‌ ಸಡಗರ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.