ಮಂಗಳೂರು: ಜ.15 ರಂದು ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ವಿರೋಧಿಸಿ ಜನ ಜಾಗೃತಿ ಸಮಾವೇಶ
Team Udayavani, Jan 8, 2020, 6:11 PM IST
ಮಂಗಳೂರು:ಕೇಂದ್ರ ಸರಕಾರದ ಸಿಎಎ, ಎನ್ಆರ್ಸಿ ಮತ್ತು ಎನ್ಪಿಆರ್ ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನ ಜಾಗೃತಿ ಮೂಡಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ ಇತರ ಸಮಾನಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಜ.15 ರ ಬುಧವಾರ ಅಪರಾಹ್ನ ಗಂಟೆ 2 . 30ಕ್ಕೆ ಅಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿ ಎದುರು ಭಾಗದಲ್ಲಿರುವ ಶಹಾ ಗಾರ್ಡನ್ನಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಮಾವೇಶದಲ್ಲಿ ದ . ಕ . ಜಿಲ್ಲಾ ಹಾಗೂ ಉಡುಪಿ ಜಿಲ್ಲಾ ಖಾಝಿಗಳು ಭಾಗವಹಿಸಲಿದ್ದಾರೆ. ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಹಾಗೂ ಚಿಂತಕರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.