ವಾಮಂಜೂರು :ಬಸ್ ಪಲ್ಟಿ , ಕಾರು ಚಾಲಕ ಸಾವು
Team Udayavani, Dec 28, 2019, 5:37 PM IST
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಾರಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ವಾಮಂಜೂರು ಸಮೀಪದ ಪರಾರಿ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ.
ಬಸ್ ಮೂಡಬಿದಿರೆ ಕಡೆಯಿಂದ ಮಂಗಳೂರು ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದ್ದು, ಅತಿವೇಗದಿಂದ ಬರುತ್ತಿದ್ದ ಬಸ್ ವಾಮಂಜೂರು ಸಮೀಪದ ಪರಾರಿ ಎಂಬಲ್ಲಿ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಬಸ್ ನಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ತಿಳಿದು ಬಂದಿದೆ. ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ಭೇಟಿ ನೀಡಿದ್ದಾರೆ. ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.